LOCAL NEWS : ನಾಳೆ ಕುಕನೂರು ವ್ಯಾಪ್ತಿಯ ಕೇಂದ್ರದಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ವ್ಯತ್ಯಯ.
ನಾಳೆ ಕುಕನೂರು ವ್ಯಾಪ್ತಿಯ ಕೇಂದ್ರದಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ವ್ಯತ್ಯಯ. ಕುಕನೂರು : ನಾಳೆ ದಿನಾಂಕ 28 ಶನಿವಾರ ಕುಕನೂರು ಕೆ. ವಿ ವಿದ್ಯುತ್ ಪ್ರಸರಣ ಕೇಂದ್ರದಲ್ಲಿ ತುರ್ತು ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೂ…