LOCAL NEWS : ಕಲ್ಯಾಣ ಕರ್ನಾಟಕ ಉತ್ಸವ ದಿನ: ನಿವೇಶನ ಹಕ್ಕು ಪತ್ರ ವಿತರಣೆ
ಕಲ್ಯಾಣ ಕರ್ನಾಟಕ ಉತ್ಸವ ದಿನ: ನಿವೇಶನ ಹಕ್ಕು ಪತ್ರ ವಿತರಣೆ ಕೊಪ್ಪಳ : ಜಿಲ್ಲಾಡಳಿತದಿಂದ ಸೆ.17ರಂದು ಜಿಲ್ಲಾ ಕ್ರೀಡಾಂಗ21ಣದಲ್ಲಿ ನಡೆದ 77ನೇ ಕಲ್ಯಾಣ ಕರ್ನಾಟಕ ಉತ್ಸವ ದಿನದ ಸಮಾರಂಭದಲ್ಲಿ ಜಿಲ್ಲೆಯ ಫಲಾನುಭವಿಗಳಿಗೆ ನಿವೇಶನ ಹಕ್ಕು ಪತ್ರ ವಿತರಣೆ ಮಾಡಲಾಯಿತು. ಕೊಪ್ಪಳ ತಾಲ್ಲೂಕಿನ…