LOCAL NEWS : ನವೋದಯದಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ : ಸಂಸದ ರಾಜಶೇಖರ್ ಹಿಟ್ನಾಳ್ ಭೇಟಿ..!
ನವೋದಯದ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ : ಸಂಸದ ರಾಜಶೇಖರ್ ಹಿಟ್ನಾಳ್ ಭೇಟಿ..! ಕುಕನೂರು : ಜವಾಹರ್‌ನವೋದಯ ವಿದ್ಯಾಲಯದಲ್ಲಿ ಕೆಲವು ದಿನಗಳ ಹಿಂದೆ 11ನೇ ತರಗತಿ ವಿದ್ಯಾರ್ಥಿಗಳು 8-9ನೇ ತರಗತಿ ವಿದ್ಯಾರ್ಥಿಗಳ ಮೇಲೆ ಸಾಮೂಹಿಕ ಹಲ್ಲೆ ಮಾಡಿದ ಘಟನೆ ನಡೆದಿರುವುದು ಬೆಳಕಿಗೆ…