ವಿವಿಧ ಯೋಜನೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ವಿವಿಧ ಯೋಜನೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಹೊಸಪೇಟೆ (ವಿಜಯನಗರ) : 2024-25ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಡಿ ವಿವಿಧ ಯೋಜನೆಗಳಡಿ ಅರ್ಹ ಮಹಿಳಾ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಉದ್ಯೋಗಿನಿ ಯೋಜನೆ :- ಮಹಿಳೆಯರು…