LOCAL NEWS : ಕರ್ನಾಟಕ ರಾಜ್ಯ ಯುವ ಒಕ್ಕೂಟಕ್ಕೆ ರಾಮಮೂರ್ತಿ ನವಲಿ ನೇಮಕ!
ಕರ್ನಾಟಕ ರಾಜ್ಯ ಯುವ ಒಕ್ಕೂಟಕ್ಕೆ ರಾಮಮೂರ್ತಿ ನವಲಿ ನೇಮಕ ಕೊಪ್ಪಳ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟಕ್ಕೆ ಜಿಲ್ಲಾ ಗೌರವ ಅಧ್ಯಕ್ಷರಾಗಿ ಪತ್ರಕರ್ತ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಗಂಗಾವತಿಯ ರಾಮಮೂರ್ತಿ ನವಲಿ ಅವರನ್ನು ನೇಮಕ ಮಾಡಿ ಕಲಬುರಗಿ ವಿಭಾಗೀಯ…