LOCAL NEWS : ತಹಸೀಲ್ದಾರ್ ಕಾರ್ಯಾಲಯದಲ್ಲಿ ಅದ್ದೂರಿ ಸ್ವಾತಂತ್ರೋತ್ಸವ
ತಹಸೀಲ್ದಾರ್ ಕಾರ್ಯಾಲಯದಲ್ಲಿ ಅದ್ದೂರಿ ಸ್ವಾತಂತ್ರೋತ್ಸವ. ಕುಕನೂರು : 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕುಕನೂರು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 78 ನೇ ಸ್ವಾತಂತ್ರ್ಯ ದಿನಾಚರಣೆಯ…