ನಾಳೆ “ವ್ಯಸನ ಮುಕ್ತ ದಿನ” : ಕಡ್ಡಾಯವಾಗಿ ಎಲ್ಲಾ ಸರ್ಕಾರಿ ಕಛೇರಿ & ಶಾಲಾ ಕಾಲೇಜುಗಳಲ್ಲಿ ಆಚರಣೆ ಮಾಡಬೇಕು : ತಹಶೀಲ್ದಾರ್ ಹೆಚ್. ಪ್ರಾಣೇಶ್
PV ನ್ಯೂಸ್ ಡೆಸ್ಕ್- ಕುಕನೂರು : ಶ್ರೀ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಅಗಸ್ಟ್ 1 ರಂದು ವ್ಯಸನ ಮುಕ್ತ ದಿನ ಎಂದು ಆಚರಣೆ ಮಾಡಬೇಕೆಂದು ಈಗಾಗಲೇ ಸರ್ಕಾರ ಆದೇಶ ಹೊರಡಿಸಿದೆ. ಹಾಗಾಗಿ ತಾಲೂಕಿನ ಎಲ್ಲಾ ಸರ್ಕಾರಿ ಕಛೇರಿ ಹಾಗೂ…