JOB ALERT : ಆರೋಗ್ಯ ಇಲಾಖೆಯ್ಲಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
PV ನ್ಯೂಸ್ ಡೆಸ್ಕ್ ಹೊಸಪೇಟೆ (ವಿಜಯನಗರ) : 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭೌತಚಿಕಿತ್ಸಕರು…