GOOD NEWS : ಆ.1ರಿಂದ ‘ರಾಜ್ಯ ಸರ್ಕಾರಿ ನೌಕರ’ರಿಗೆ ‘7ನೇ ವೇತನ ಆಯೋಗ’ ಜಾರಿ..!!
ಪ್ರಜಾವೀಕ್ಷಣೆ ಸುದ್ದಿಜಾಲ:- ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಹಲವು ವರ್ಷಗಳ ಬೇಡಿಕೆಗಳಲ್ಲಿ ಹಳೇ ಪಿಂಚಣಿ ಯೋಜನೆ ಜಾರಿ, 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಿ, ವೇತನ ನೀಡುವುದಾಗಿತ್ತು. ಇವುಗಳಲ್ಲಿ 7ನೇ ವೇತನ ಆಯೋಗ (7th Pay Commission) ಜಾರಿಯ ಮಹತ್ವದ…