ಮುದಗಲ್ಲ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ..
ಮುದಗಲ್ಲ ವರದಿ.. ಮುದಗಲ್ಲ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ.. ತಾಯಿ ಮತ್ತು ತಾಯಿನಾಡು ಸ್ವರ್ಗಕ್ಕಿಂತ ಮಿಗಿಲು ಎಂಬ ಮಹಾಕಾವ್ಯ ರಾಮಾಯಣದ ವಾಕ್ಯ ನಮಗೆಲ್ಲರಿಗೂ ಮನವರಿಕೆಯಾಗಬೇಕು:-ಶಿವಶಂಕರಗೌಡ ಮುದಗಲ್ ಪಟ್ಟಣ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ…