ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಶುಭಾಶಯಗಳು
ಭಾರತದ ಮೊಟ್ಟ ಮೊದಲು ಮಹಾಕಾವ್ಯ ರಾಮಾಯಣವನ್ನು ರಚಿಸಿದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಇಂದು. ಸರ್ಕಾರದ ವತಿಯಿಂದ ಇಂದು ಬೆಂಗಳೂರಿನ ವಿಧಾನಸೌಧದ ಬ್ಲಾಂಕೆಟ್ ಹಾಲಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಗುತ್ತಿದೆ. ಬಸವನಗುಡಿಯ ಶ್ರೀ ಮಹರ್ಷಿ ವಾಲ್ಮೀಕಿ ಮಹಾ ಸಂಸ್ಥಾನ…