ಐತಿಹಾಸಿಕ ಹನುಮಮಾಲಾ ವಿಸರ್ಜನೆಗೆ ಕ್ಷಣಗಣನೆ: ಅಂಜನಾದ್ರಿಯಲ್ಲಿ ಹಬ್ಬದ ಸಂಭ್ರಮ”
ಕೊಪ್ಪಳ : ಹನುಮಮಾಲಾ ವಿಸರ್ಜನೆಗೆ ಕ್ಷಣಗಣನೆ ಶುರುವಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಎಲ್ಲಾ ವ್ಯವಸ್ಥೆಯು ಅಚ್ಚುಕಟ್ಟಾಗಿ ಸಿದ್ಧಗೊಂಡಿದ್ದರಿಂದ ಆನೇಗೊಂದಿಯ ಚಿಕ್ಕರಾಂಪುರ ಹತ್ತಿರದ ಅಂಜನಾದ್ರಿ ಬೆಟ್ಟ ಹನುಮ ಜನ್ಮಭೂಮಿಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಹತ್ತು ಹಲವು…