ಕಲೆ, ವಾಸ್ತುಶಿಲ್ಪಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ: ಹೇಮಲತಾ ನಾಯಕ
ಕೊಪ್ಪಳ : ಕಲೆ, ವಾಸ್ತುಶಿಲ್ಪಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಅವರು ಹೇಳಿದರು. ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಸಾಹಿತ್ಯ ಭವನದಲ್ಲಿ ಸೆಪ್ಟೆಂಬರ್ 21ರಂದು ಆಯೋಜಿಸಿದ್ದ ಶ್ರೀ…