ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ರಾಯರಡ್ಡಿ ಭರ್ಜರಿ ಗೆಲವು

ಕುಕನೂರು : 2023 ರ ಕರ್ನಾಟಕ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಬಸವರಾಜ ರಾಯರಡ್ಡಿ ಭರ್ಜರಿ 21 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ. ಕುಕನೂರು ಪಟ್ಟಣದಲ್ಲಿ ರಾಯರಡ್ಡಿ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಜಯ ಘೋಷಣೆ ಯೊಂದಿಗೆ…

0 Comments

ಯಲಬುರ್ಗಾದಲ್ಲಿ ರಾಯರಡ್ಡಿ, ಅಥಣಿಯಲ್ಲಿ ನಾನು ಗೆಲ್ಲೋವರೆಗೂ ಹಾರ ಸನ್ಮಾನ ಸ್ವೀಕರಿಸಲ್ಲ : ಸವದಿ

ಕುಕನೂರು:ಯಲಬುರ್ಗಾದಲ್ಲಿ ರಾಯರಡ್ಡಿ, ಅಥಣಿಯಲ್ಲಿ ನಾನು ಗೆಲ್ಲೋವರೆಗೂ ಹಾರ ಸನ್ಮಾನ ಸ್ವೀಕರಿಸಲ್ಲ ಎಂದು ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷö್ಮಣ ಸವದಿ ಹೇಳಿದರು. ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಯಲಬುರ್ಗಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಬಸವರಾಜ ರಾಯರಡ್ಡಿ ಪರ ಸೋಮವಾರ ಬೇವೂರು ಗ್ರಾಮದಲ್ಲಿ ನೆಡೆದ…

0 Comments

ಇಂದಿನ ಪಂಚಾಂಗ : 19/04/2023

ಇಂದಿನ ಪಂಚಾಂಗ : 19/04/2023 : ಬುಧವಾರ ಪ್ರತಿದಿನದ ಪಂಚಾಂಗಕ್ಕಾಗಿ ನಮ್ಮ ಪ್ರಜಾ ವೀಕ್ಷಣೆಯ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಆಗಿ ಹಾಗೂ ಬೆಲ್ ಐಕಾನ್ ಒತ್ತಿ.....

0 Comments

ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ ಸ್ಪೋಟ : ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ!

ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಗೆ ಇಂದು ಕಾಂಗ್ರೆಸ್ 2 ನೇ ಪಟ್ಟಿ ಬಿಡುಗಡೆ ಮಾಡಿದ್ದು, ಇದೀಗ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಭಿನ್ನಮತ ಸ್ಪೋಟವಾಗಿದೆ. ಈ ಹಿನ್ನೆಲೆಯಲ್ಲಿ ಹಲವಾರ ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪಕ್ಷದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.…

0 Comments

ಬಿಜೆಪಿಯ ಸಂಸ್ಥಾಪನಾ ದಿನಾಚರಣೆ

ಕುಕನೂರು:ಪಟ್ಟಣದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಸಂಸ್ಥಾಪನಾ ದಿನವನ್ನು ಬುಧವಾರ ಆಚರಿಸಲಾಯಿತು. ಪಕ್ಷದ ಸಂಸ್ಥಾಪಕರಾದ ಶ್ಯಾಮಪ್ರಸಾದ್ ಮುಖರ್ಜಿ ಹಾಗೂ ದೀನದಯಾಳ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪಕ್ಷದ ಹಿರಿಯರಾದ ಅರ್ಜುನರಾವ ಜಗತಾಪ ಹಾಗೂ ರಾಘವೇಂದ್ರ ರಾವ್ ದೇಸಾಯಿ ಪುಷ್ಪ ನಮನ ಸಲ್ಲಿಸಿದರು. ಈ…

0 Comments

BREAKING : ಯಾವುದೇ ಕಾರಣಕ್ಕೂ ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ : ನಟ ಕಿಚ್ಚ ಸುದೀಪ್ ಸ್ಪಷ್ಟನೆ!!

ಬೆಂಗಳೂರು : 'ಯಾವುದೇ ಕಾರಣಕ್ಕೂ ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ನಟ ಕಿಚ್ಚ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಟಿ ಮಾತನಾಡಿದ ನಟ ಕಿಚ್ಚ ಸುದೀಪ್, 'ನಾನು ನನ್ನ ಚಿತ್ರರಂಗದ ದಿನಗಳಿಂದ ಕಷ್ಟ, ಸುಖವನ್ನು…

0 Comments
error: Content is protected !!