ಕಾಮಗಾರಿ ಮುಗಿದರೂ ಉದ್ಘಾಟನೆ ಭಾಗ್ಯ ಕಾಣದ ಇಂದಿರಾ ಕ್ಯಾಂಟೀನ್…
ಮುದಗಲ್ಲ ವರದಿ.. ಕಾಮಗಾರಿ ಮುಗಿದರೂ ಉದ್ಘಾಟನೆ ಭಾಗ್ಯ ಕಾಣದ ಇಂದಿರಾ ಕ್ಯಾಂಟೀನ್... ಮುದಗಲ್ಲ :- ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್ ಐತಿಹಾಸಿಕ ಮುದಗಲ್ಲ ಪಟ್ಟಣದಲ್ಲಿ ಆರಂಭಗೊಳ್ಳಲು ಮುಹೂರ್ತ ಇನ್ನೂ ಕೂಡಿ ಬಂದಿಲ್ಲ. ಆಟೊ, ಟ್ಯಾಕ್ಸಿ ಚಾಲಕರು, ಬೀದಿಬದಿ…