ಬೆಂಗಳೂರು ಸಿಲಿಕಾನ್ ಸಿಟಿ ಯ ನೀರ್ಮಾತೃ ಮಾಜಿ ಸಿಎಂ ಎಸ್ ಎಂ ಕೃಷ್ಣಾ ನಿಧನ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣಾ ಅವರು ಇಂದು ಬೆಳಗಿನ ಜಾವಾ ನಿಧನರಾಗಿದ್ದಾರೆ. ನಿವಾಸದಲ್ಲಿ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ಇಂದು ಮುಂಜಾನೆ 2.30 ರ…