ಜೆಜೆಎಂ ನಿರ್ವಹಣೆ: ಗುತ್ತಿಗೆದಾರರೊಂದಿಗೆ ಸಿಇಓ ಸಭೆ
ಕೊಪ್ಪಳ : ಜಲಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನ ಮಾಡಲಾಗುತ್ತಿರುವ ಕಾಮಗಾರಿಗಳು, ಕೈಗೊಂಡ ಕ್ರಮಗಳ ಕುರಿತು ಜೂನ್ 27ರಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಜಿ.ಪಂ ಕಚೇರಿಯ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ಸಭೆ ನಡೆಯಿತು.…