BIG NEWS : ಕೊವಿಡ್ -19 ವೈರಾಣು : ರಾಜ್ಯದ ಜನರಲ್ಲಿ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ..!
ಬೆಂಗಳೂರು : ವಿಶ್ವಾದ್ಯಂತ ಕೊರೊನಾ ಮತ್ತೆ ಹೆಚ್ಚಾಗುತ್ತಿದೆ. ದೇಶದಲ್ಲೂ ದಾಪುಗಾಲು ಇಡುತ್ತಿದೆ ಎಂಬ ಮಾಹಿತಿ ಇದೆ. ಹಾಗಾಗಿ "ರಾಜ್ಯದಲ್ಲಿ ಕೊವಿಡ್ -19 ವೈರಾಣು ಹರಡದಂತೆ ತಡೆಗಟ್ಟಲು ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದೆ. ನಮ್ಮ ಪ್ರಯತ್ನ ಫಲನೀಡಬೇಕಾದರೆ ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ…