BIG NEWS : ಮಹಿಳೆಯರಿಗೆ ಗುಡ್ ನ್ಯೂಸ್ : ಈ ಯೋಜನೆಗಳಿಗೆ ಮಹಿಳೆಯರಿಂದ ಅರ್ಜಿ ಆಹ್ವಾನ..!
ಬೆಂಗಳೂರು: 2023-24ನೇ ಸಾಲಿಗೆ ಸರ್ಕಾರದ ನಿಗಮದ ವಿವಿಧ ಯೋಜನೆಗಳಿಗೆ ವಿಶೇಷವಾಗಿ ಮಹಿಳೆಯರಿಗೆ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆಗಾಗಿ ಅರ್ಜಿ ಆಹ್ವಾನ ಮಾಡಲಾಗಿದೆ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಮತ್ತು ನಿಗಮದ ಮೂಲಕ…