JOB ALERT : ಉದ್ಯೋಗ ನಿರೀಕ್ಷಕರಿಗೆ ಶುಭ ಸುದ್ದಿ ನೀಡಿದ ಸಚಿವ ಪರಮೇಶ್ವರ್..!
ತುಮಕೂರು : ರಾಜ್ಯದಲ್ಲಿ ಈಗಾಗಲೇ 5.25 ಲಕ್ಷ ಸರ್ಕಾರಿ ನೌಕರರು ಇದ್ದು, ಇನ್ನೂ 2.50 ಲಕ್ಷ ಹುದ್ದೆಗಳು ಬ್ಲಾಕ್ ಲಾಗ್ ಉಳಿದಿವೆ. ಈ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ, ಮುಂದಿನ 5 ವರ್ಷಗಳಲ್ಲಿ ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.…