ಉಚಿತ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ
ಕೊಪ್ಪಳ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಜೂನ್ ತಿಂಗಳಲ್ಲಿ ಕೃಷಿ ಉದ್ಯಮಿ, ವೆಲ್ಡಿಂಗ್…