ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಕಡಲೆ ಬೆಳೆಯಲ್ಲಿ ಕ್ಷೇತ್ರೋತ್ಸವ ಹಾಗೂ ಆತ್ಮ ಯೋಜನೆಯಡಿ ಕ್ಷೇತ್ರ ಪಾಠ ಶಾಲೆ

ಕುಕನೂರು : ರೈತ ಸಂಪರ್ಕ ಕೇಂದ್ರ ಕುಕನೂರು ವತಿಯಿಂದ ಹಾಗೂ ಆಹಾರ ಭದ್ರತಾ ಅಭಿಯಾನ ಯೋಜನೆಯಡಿ ಕಡಲೆ ಬೆಳೆ ಕ್ಷೇತ್ರೋತ್ಸವ & ಆತ್ಮ ಯೋಜನೆಯಡಿ. ರೈತರಿಗೆ ಕ್ಷೇತ್ರ ಪಾಠ ಶಾಲೆ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಯಿತು. ತಾಲೂಕಿನ ರಾಜೂರು ಗ್ರಾಮದ ಗೂಳಪ್ಪ ಅಯ್ಯಪ್ಪ ರಡ್ಡೇರ…

Continue Readingರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಕಡಲೆ ಬೆಳೆಯಲ್ಲಿ ಕ್ಷೇತ್ರೋತ್ಸವ ಹಾಗೂ ಆತ್ಮ ಯೋಜನೆಯಡಿ ಕ್ಷೇತ್ರ ಪಾಠ ಶಾಲೆ

ಇಟಗಿ ಉತ್ಸವದಲ್ಲಿ 3ನೇ ಬಾರಿಗೆ ನಡೆಯುವ ಯುವ ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಕ ಶ್ರೀ ಕುದಾನ್ ಮುಲ್ಲಾ ಆಯ್ಕೆ

ಇಟಗಿ ಉತ್ಸವದಲ್ಲಿ 3ನೇ ಬಾರಿಗೆ ನಡೆಯುವ ಯುವ ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಕ ಶ್ರೀ ಕುದಾನ್ ಮುಲ್ಲಾ ಆಯ್ಕೆ ಜನವರಿ 12 ರಿಂದ 14ರವರೆಗೆ ದೇವಾಲಯ ಚಕ್ರವರ್ತಿ ಬಿರುದಾಂಕಿತ ಮಹದೇವ ದೇವಾಲಯದ ಆವರಣದ ಮಹದೇವ ದಂಡ ನಾಯಕ ವೇದಿಕೆಯಲ್ಲಿ 20ನೇ ಬಾರಿಗೆ…

Continue Readingಇಟಗಿ ಉತ್ಸವದಲ್ಲಿ 3ನೇ ಬಾರಿಗೆ ನಡೆಯುವ ಯುವ ಸಾಂಸ್ಕೃತಿಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಕ ಶ್ರೀ ಕುದಾನ್ ಮುಲ್ಲಾ ಆಯ್ಕೆ
Read more about the article Local news : ಶನಿವಾರ, ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಶಾಸಕ ಬಸವರಾಜ್ ರಾಯರಡ್ಡಿ ಭಾಗಿ
ಸಿಎಂ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರೆಡ್ಡಿ

Local news : ಶನಿವಾರ, ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಶಾಸಕ ಬಸವರಾಜ್ ರಾಯರಡ್ಡಿ ಭಾಗಿ

ಶನಿವಾರ, ಭಾನುವಾರ ವಿವಿಧ ಕಾರ್ಯಕ್ರಮದಲ್ಲಿ ಶಾಸಕ ರಾಯರಡ್ಡಿ ಭಾಗಿ. ಕುಕನೂರು : ಸಿ ಎಂ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ್ ರಾಯರಡ್ಡಿ ಅವರು ದಿನಾಂಕ 6 ಮತ್ತು 7 ರಂದು ಶನಿವಾರ, ಭಾನುವಾರ ಎರಡು ದಿನ ತಾಲೂಕಿನಲ್ಲಿ ವಿವಿಧ…

Continue ReadingLocal news : ಶನಿವಾರ, ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಶಾಸಕ ಬಸವರಾಜ್ ರಾಯರಡ್ಡಿ ಭಾಗಿ

LOCAL NEWS : ಕಾಳಿದಾಸ ನಗರಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಎಸ್ ಯು ಸಿ ಐ (ಸಿ )ನೇತೃತ್ವ ದಲ್ಲಿ ಪ್ರತಿಭಟನೆ

ಕೊಪ್ಪಳ : ನಗರದ ನಗರ ಸಭೆ ಎದುರು ಕಾಳಿದಾಸ ನಗರಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷ ದ ನೇತೃತ್ವದಲ್ಲಿ ನಾಗರಿಕರು ಪ್ರತಿಭಟನೆ ಮಾಡಿ ಆಯುಕ್ತರಿಗೆ ಮನವಿ ಸಲ್ಲಿಸಿದರು. ಈ ಪ್ರತಿಭಟನೆ ಉದ್ದೇಶಿಸಿ…

Continue ReadingLOCAL NEWS : ಕಾಳಿದಾಸ ನಗರಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಎಸ್ ಯು ಸಿ ಐ (ಸಿ )ನೇತೃತ್ವ ದಲ್ಲಿ ಪ್ರತಿಭಟನೆ

LOCAL NEWS : ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಎಸ್ ಯು ಸಿ ಐ (ಕಮ್ಯುನಿಸ್ಟ್ ) ಪಕ್ಷದಿಂದ ಸಹಿ ಸಂಗ್ರಹ ಆಂದೋಲನ!

ಕೊಪ್ಪಳ :ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ, ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಕರೆಯ ಮೇರೆಗೆ ದೇಶ ವ್ಯಾಪಿ ಸಹಿ…

Continue ReadingLOCAL NEWS : ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಎಸ್ ಯು ಸಿ ಐ (ಕಮ್ಯುನಿಸ್ಟ್ ) ಪಕ್ಷದಿಂದ ಸಹಿ ಸಂಗ್ರಹ ಆಂದೋಲನ!

ವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

ಕೊಪ್ಪಳ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಈ ಸ್ಪರ್ಧೆಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಹಂತಗಳಲ್ಲಿ ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲೆ,…

Continue Readingವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

Big News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ

ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ನಿಗದಿಯಾಗಿಲ್ಲ.
ಕೊಪ್ಪಳ: ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ಇದೆ ಎಂಬುದು ಸುಳ್ಳು ವದಂತಿಯಾಗಿದೆ, ಅಲ್ಲದೆ ಅದಕ್ಕೆ ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆಯೂ ಇಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಕೊಪ್ಪಳ ತಿಳಿಸಿದೆ.

ಸಾರ್ವಜನಿಕರು ತಮ್ಮ ಗ್ಯಾಸ್ ಏಜೆನ್ಸಿಗಳಲ್ಲಿ ಈ ಕೆವೈಸಿ ಮಾಡಿಸಿಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಆದರೆ ಕೆಲವರು ಇದೇ ತಿಂಗಳು 30 ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಅಷ್ಟರೊಳಗಾಗಿ ಇ ಕೆವೈ ಸಿ ಮಾಡಿಸಿಕೊಳ್ಳದಿದ್ದರೆ ಸಬ್ಸಿಡಿ ಹಣ ಹಾಗೂ ಗ್ಯಾಸ್ ಸರಬರಾಜು ವ್ಯಥೆಯ ಆಗಲಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದರಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸಾರ್ವಜನಿಕರು ಸಾಲಗಟ್ಟಿ ನಿಂತಿದ್ದಾರೆ. ಇದನ್ನು ಮನಗಂಡ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಗ್ಯಾಸ್ ಏಜೆನ್ಸಿ ಗಳಲ್ಲಿ ಏಕೆ ವೈಸಿ ಮಾಡಿಸಿಕೊಳ್ಳಲು ಯಾವುದೇ ಕೊನೆಯ ದಿನಾಂಕ ನಿಗದಿಯಾಗಿರುವುದಿಲ್ಲ, ಅಲ್ಲದೆ ಇ ಕೆವೈ ಸಿ ಮಾಡಲು ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆ ಇರುವುದಿಲ್ಲ ಆದ್ದರಿಂದ ಸಾರ್ವಜನಿಕರು ಈ ಸುಳ್ಳು ವದಂತಿಗೆ ಕಿವಿ ಕೊಡಬೇಡಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. (more…)

Continue ReadingBig News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ
Read more about the article BIG IMPACT STORY : “ಪ್ರಜಾ ವೀಕ್ಷಣೆ” ವರದಿ : ಎಚ್ಚೆತ್ತುಕೊಂಡ ಅಧಿಕಾರಿಗಳು..!
ರೋಡ್‌ ಬ್ರೇಕರ್ ನಿರ್ಮಾಣ : ಕುಕನೂರು-ಗುದ್ನೇಪ್ಪನ ಮಠದ ರಸ್ತೆ

BIG IMPACT STORY : “ಪ್ರಜಾ ವೀಕ್ಷಣೆ” ವರದಿ : ಎಚ್ಚೆತ್ತುಕೊಂಡ ಅಧಿಕಾರಿಗಳು..!

ವರದಿ : ಚಂದ್ರು ಆರ್ ಭಾನಾಪೂರ್ ಕುಕನೂರ : ಕಳೆದ ಡಿಸೆಂಬರ್ 16 ರಂದು ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಒಂದು ನಡೆದಿತ್ತು, ಈ ಪರಿಣಾಮ ಬೈಕ್ ಸವಾರ ನಿರುಪಾದಿ ಎನ್ನುವ ಕಾಲೇಜು ವಿದ್ಯಾರ್ಥಿ ಮೃತಪಟ್ಟಿದ್ದನು. ಹೆಚ್ಚಿನ…

Continue ReadingBIG IMPACT STORY : “ಪ್ರಜಾ ವೀಕ್ಷಣೆ” ವರದಿ : ಎಚ್ಚೆತ್ತುಕೊಂಡ ಅಧಿಕಾರಿಗಳು..!

“ಇದೇ ತಿಂಗಳು 25 ರಂದು ಮಂತ್ರಾಲಯದಲ್ಲಿ ಸುವರ್ಣ ಕರ್ನಾಟಕ ಸಾಂಸ್ಕೃತಿಕ ಸಂಭ್ರಮ”

ಕೊಪ್ಪಳ(ಕುಕನೂರು) : ಆಂಧ್ರ ಪ್ರದೇಶದ ಕರ್ನುಲ್ ಜಿಲ್ಲೆಯ ಶ್ರೀ ಕ್ಷೇತ್ರ ಮಂತ್ರಾಲಯದಲ್ಲಿ ಕೊಪ್ಪಳ ಜಿಲ್ಲೆಯ ಕನ್ನಡ ಸಾಹಿತ್ಯ ಸಂಸ್ಕೃತಿ ಅಭಿವೃದ್ದಿ ಟ್ರಸ್ಟ್ ಕುಕನೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ವತಿಯಿಂದ ಸುವಣ೯ ಕನಾ೯ಟಕ ಸಂಭ್ರಮಾಚರಣೆ ನಿಮಿತ್ತ ಕನ್ನಡ ಹಬ್ಬ…

Continue Reading“ಇದೇ ತಿಂಗಳು 25 ರಂದು ಮಂತ್ರಾಲಯದಲ್ಲಿ ಸುವರ್ಣ ಕರ್ನಾಟಕ ಸಾಂಸ್ಕೃತಿಕ ಸಂಭ್ರಮ”

Local Express:ಹುಲಿಗೆಮ್ಮ ದೇವಸ್ಥಾನಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ

ಹುಲಿಗೆಮ್ಮ ದೇವಿ ದೇವಸ್ಥಾನ  ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಿಂತನೆ. ಕೊಪ್ಪಳ : ಸಾರಿಗೆ ಮತ್ತು ಮುಜುರಾಯಿ ಖಾತೆ ಸಚಿವ ಎಂ ರಾಮಲಿಂಗಾ ರೆಡ್ಡಿ ಇಂದು ಸುಪ್ರಸಿದ್ದ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದರು. LOCAL BIG BREAKING : ರಸ್ತೆ ಅಪಘಾತ…

Continue ReadingLocal Express:ಹುಲಿಗೆಮ್ಮ ದೇವಸ್ಥಾನಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ
error: Content is protected !!