ಇಂದು “ನಾವಿನ್ಯತೆಯ ಸೃಜನಶೀಲ ಸ್ಪರ್ಧೆ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮ”

ಕೊಪ್ಪಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸಖಿ-ಒನ್ ಸ್ಟಾಪ್ ಸೆಂಟರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಕಿರಿಯ ಮಹಿಳಾ…

Continue Readingಇಂದು “ನಾವಿನ್ಯತೆಯ ಸೃಜನಶೀಲ ಸ್ಪರ್ಧೆ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮ”

ಅಂದಾಜು ಬೆಳೆನಷ್ಟ ಸಮೀಕ್ಷೆಯನ್ನು ಕರಾರುವಕ್ಕಾಗಿ ನಡೆಸಿ: ಜಿಲ್ಲಾಧಿಕಾರಿ ನಲಿನ್ ನಿರ್ದೇಶನ!

ಕೊಪ್ಪಳ : ಕೊಪ್ಪಳ ಜಿಲ್ಲೆಯಾದ್ಯಂತ ಅಂದಾಜು ಬೆಳೆನಷ್ಟ ಸಮೀಕ್ಷೆಯು ಕರಾರುವಕ್ಕಾಗಿ ನಡೆಯಬೇಕು. ಈ ಹಿನ್ನೆಲೆಯಲ್ಲಿ ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು. 2023-24ನೇ ಸಾಲಿನಲ್ಲಿ ಬರ ನಿರ್ವಹಣೆ ಕುರಿತಂತೆ…

Continue Readingಅಂದಾಜು ಬೆಳೆನಷ್ಟ ಸಮೀಕ್ಷೆಯನ್ನು ಕರಾರುವಕ್ಕಾಗಿ ನಡೆಸಿ: ಜಿಲ್ಲಾಧಿಕಾರಿ ನಲಿನ್ ನಿರ್ದೇಶನ!

ಅಂಗನವಾಡಿಯಲ್ಲಿ ಮಕ್ಕಳು, ಪೋಷಕರೊಂದಿಗೆ ಆತ್ಮೀಯವಾಗಿ ಬೆರೆತ ಜಿಲ್ಲಾಧಿಕಾರಿ ನಲಿನ್ ಅತುಲ್

"ಪೋಷಕರ ನಡೆ-ಅಂಗನವಾಡಿ ಕಡೆ ಕಾರ್ಯಕ್ರಮ" ಕೊಪ್ಪಳ : ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಯ ‘ಪೋಷಕರ ನಡೆ-ಅಂಗನವಾಡಿ ಕಡೆ’ ಕಾರ್ಯಕ್ರಮವು ಕೊಪ್ಪಳ ತಾಲೂಕಿನ ಕೋಳೂರ ಗ್ರಾಮದಲ್ಲಿ ಆಗಸ್ಟ್ 25ರಂದು ವಿಶಿಷ್ಟವಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು…

Continue Readingಅಂಗನವಾಡಿಯಲ್ಲಿ ಮಕ್ಕಳು, ಪೋಷಕರೊಂದಿಗೆ ಆತ್ಮೀಯವಾಗಿ ಬೆರೆತ ಜಿಲ್ಲಾಧಿಕಾರಿ ನಲಿನ್ ಅತುಲ್

BREAKING : ಇಂದು ರಾಜ್ಯದ ಹಲವೆಡೆ ಮಳೆ : ಕೊಪ್ಪಳ ಜಿಲ್ಲೆಯಲ್ಲೂ ಸಾಧಾರಣ ಮಳೆ ಸಾಧ್ಯತೆ..!!

ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆ ದುರ್ಬಲಗೊಂಡಿದ್ದು, ಕರಾವಳಿ ಜಿಲ್ಲೆಗಳ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗುತ್ತಿದೆ. ಆದರೇ, ಈ ತಂಗಳಲ್ಲಿ ವಾರಾಂತ್ಯಕ್ಕೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ವರ್ಷಧಾರೆ ಆಗಮನ ವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕಳೆದ ಎರಡು…

Continue ReadingBREAKING : ಇಂದು ರಾಜ್ಯದ ಹಲವೆಡೆ ಮಳೆ : ಕೊಪ್ಪಳ ಜಿಲ್ಲೆಯಲ್ಲೂ ಸಾಧಾರಣ ಮಳೆ ಸಾಧ್ಯತೆ..!!

ಕರ್ಕಿಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಕಾನೂನು ಅರಿವು ನೆರವು

ಕೊಪ್ಪಳ : ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಕರ್ಕಿಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 24ರಂದು ಇಂದಿರಾಗಾಂಧಿ ವಸತಿ ಶಾಲೆಯಲ್ಲಿ…

Continue Readingಕರ್ಕಿಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಕಾನೂನು ಅರಿವು ನೆರವು

ಜಾಗೃತಿ ಸಂದೇಶದ ಡೆಂಗೆ ರಥ ಯಾತ್ರೆಗೆ ಡಿಎಚ್ಓ ಡಾ.ಲಿಂಗರಾಜು ಟಿ ಚಾಲನೆ

* ಕೊಪ್ಪಳ ಜಿಲ್ಲಾದ್ಯಂತ ಎರಡು ತಿಂಗಳ ಸಂಚಾರ * ವಾಹನದಲ್ಲಿ ಸ್ತಬ್ದ‌ಚಿತ್ರ ಪ್ರದರ್ಶನ, ಜಾಗೃತಿ ಗೀತೆಗಳು ಕೊಪ್ಪಳ : ಸೊಳ್ಳೆಗಳಿಂದ ಹರಡುವ ಡೆಂಗೆ ಜ್ವರದ ಲಕ್ಷಣಗಳು, ಜ್ವರ ಹರಡುವಿಕೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೊಪ್ಪಳ ಜಿಲ್ಲೆಯಾದ್ಯಂತ ಜನಸಮುದಾಯದಲ್ಲಿ ಜಾಗೃತಿ ಮೂಡಿಸಲು…

Continue Readingಜಾಗೃತಿ ಸಂದೇಶದ ಡೆಂಗೆ ರಥ ಯಾತ್ರೆಗೆ ಡಿಎಚ್ಓ ಡಾ.ಲಿಂಗರಾಜು ಟಿ ಚಾಲನೆ

ಮಕ್ಕಳಿಗೆ ಉತ್ತಮ ಶಿಕ್ಷಣ ಜೊತೆಗೆ ಜೀವನದ ಮೌಲ್ಯ ಅಗತ್ಯ : ಕನಕಪ್ಪ ಕೆ. ತಳವಾರ

ಕೊಪ್ಪಳ : "ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಅತ್ಯಗತ್ಯ, ಹಾಗಾಗಿ ಮನೆಯಲ್ಲಿ ಮಕ್ಕಿಳಿಗೆ ಓದಿಸಲು ಮತ್ತು ವ್ಯಕ್ತಿಕವಾಗಿ ಅವರನ್ನು ಓದಿನ ಕಡೆಗೆ ಮನವೊಲಿಸುವುದಕ್ಕೆ ಸಾದ್ಯವಿಲ್ಲ, ಆದರೆ ಜ್ಞಾನ ಜ್ಯೋತಿ ನವೋದಯ ಕೋಂಚಿಂಗ್‌ ಸೆಂಟರ್‌ ಮಕ್ಕಳಿಗೆ ಉತ್ತಮ ಶಿಕ್ಷಣ ಜೊತೆಗೆ ಜೀವನದ ಮೌಲ್ಯವನ್ನು…

Continue Readingಮಕ್ಕಳಿಗೆ ಉತ್ತಮ ಶಿಕ್ಷಣ ಜೊತೆಗೆ ಜೀವನದ ಮೌಲ್ಯ ಅಗತ್ಯ : ಕನಕಪ್ಪ ಕೆ. ತಳವಾರ

BREAKING: ರಾಜ್ಯದ ಮಾಜಿ ಸಚಿವ ಇನ್ನಿಲ್ಲ..!!

ಕೊಪ್ಪಳ : ಗಂಗಾವತಿಯ ಆನೆಗುಂದಿ ರಾಜವಂಶಸ್ಥರು ಹಾಗೂ ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಶ್ರೀರಂಗದೇವರಾಯಲು (87)ವಯೋ ಸಹಜವಾಗಿವಾಗಿ ನಿಧನರಾಗಿದ್ದಾರೆ. ಮೃತರು ಪತ್ನಿ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ಇಬ್ಬರು ಪುತ್ರರು ಪುತ್ರಿಯನ್ನು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ…

Continue ReadingBREAKING: ರಾಜ್ಯದ ಮಾಜಿ ಸಚಿವ ಇನ್ನಿಲ್ಲ..!!

LOCAL EXPRESS : ಧ್ರುವ ದೇಶ್‌ ಕಂಪನಿಯ ಹೆಚ್ಚುವರಿ ಘಟಕ ಸ್ಥಾಪನೆಗೆ ಒಪ್ಪಿಗೆ..!!

ಜಿಲ್ಲಾಧಿಕಾರಿ ನಳಿನ್‌ ಅತೂಲ್‌ ಅವರ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ ಮಿಶ್ರ ಪ್ರತಿಕ್ರಿಯೆ..! ಕೊಪ್ಪಳ : ತಾಲೂಕಿನ ಹಿರೇಬಗನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬಗನಾಳ ಸಮೀಪದ ಧ್ರುವದೇಶ್ ಮೆಟಾಸ್ಟೀಲ್ ಪ್ರೈವೇಟ್ ಲಿಮಿಟೆಡ್ (DHRUVDESH METASTEEL PRIVATE LIMITED,KOPPAL) ಕಾರ್ಖಾನೆಗೆ ಹೆಚ್ಚುವರಿ ಘಟಕ ಸ್ಥಾಪನೆಗೆ…

Continue ReadingLOCAL EXPRESS : ಧ್ರುವ ದೇಶ್‌ ಕಂಪನಿಯ ಹೆಚ್ಚುವರಿ ಘಟಕ ಸ್ಥಾಪನೆಗೆ ಒಪ್ಪಿಗೆ..!!

ವಸತಿ ನಿಲಯಗಳಿಗೆ ಬೇಕಾಗಿದೆ ಬಾಡಿಗೆ ಕಟ್ಟಡ

ಕೊಪ್ಪಳ : ಕೊಪ್ಪಳ ತಾಲೂಕು ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡ ಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಕೊಪ್ಪಳ ತಾಲೂಕು ಸಮಾಜ ಕಲ್ಯಾಣ ಇಲಾಖೆ…

Continue Readingವಸತಿ ನಿಲಯಗಳಿಗೆ ಬೇಕಾಗಿದೆ ಬಾಡಿಗೆ ಕಟ್ಟಡ
error: Content is protected !!