ವಸತಿ ನಿಲಯಗಳಿಗೆ ಬೇಕಾಗಿದೆ ಬಾಡಿಗೆ ಕಟ್ಟಡ
ಕೊಪ್ಪಳ : ಕೊಪ್ಪಳ ತಾಲೂಕು ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡ ಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಕೊಪ್ಪಳ ತಾಲೂಕು ಸಮಾಜ ಕಲ್ಯಾಣ ಇಲಾಖೆ…
ಕೊಪ್ಪಳ : ಕೊಪ್ಪಳ ತಾಲೂಕು ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡ ಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಕೊಪ್ಪಳ ತಾಲೂಕು ಸಮಾಜ ಕಲ್ಯಾಣ ಇಲಾಖೆ…
ಕೊಪ್ಪಳ : ಜಿಲ್ಲಾ ಪಂಚಾಯತಗೆ ಸಂಬಂಧಿಸಿದಂತೆ ಕುಂದು ಕೊರತೆಗಳ ಕುರಿತು ಸಾರ್ವಜನಿಕರಿಂದ ಹಾಗೂ ಜನ ಪ್ರತಿನಿಧಿಗಳಿಂದ ಅಹವಾಲು ಆಲಿಸಲು ಪ್ರತಿ ಮಂಗಳವಾರ ಆಯಾ ತಾಲೂಕು ಪಂಚಾಯತ್ ಕಾರ್ಯಾಲಯಗಳಿಗೆ ಭೇಟಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ…
ಕೊಪ್ಪಳ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ(ರಿ) ಹಳಿಯಾಳ ತರಬೇತಿ ಸಂಸ್ಥೆಯಿAದ ನಿರುದ್ಯೋಗಿ ಯುವಕ ಯುವತಿಯರಿಗಾಗಿ 10 ದಿನಗಳ ಪಾಸ್ಟಫುಢ್ ಸ್ಟಾಲ್ ಉದ್ಯಮಿ, ಕೋಳಿ ಸಾಕಾಣಿಕೆ, ಹೈನುಗಾರಿಕೆ ಎರೆಹುಳ ಮತ್ತು ಗೊಬ್ಬರ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಉಚಿತ ಕೌಶಲ್ಯಾಧಾರಿತ…
ಕೊಪ್ಪಳ : ಪ್ರಧಾನ ಮಂತ್ರಿ ಗ್ರಾಮೀಣ ರಸ್ತೆ ಯೋಜನೆ (PMGSY-ಪಿ.ಎಂ.ಜಿ.ಎಸ್.ವೈ)ಯಡಿಯಲ್ಲಿ ಕಾಮಗಾರಿಗಳ ಪರಿವೀಕ್ಷಣೆಯನ್ನು ಆಗಸ್ಟ್ 24ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿದೆ. ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಬರುವ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಹಂತ-3ರ ಬ್ಯಾಚ್-1 & ಬ್ಯಾಚ್-2 ಯೋಜನೆಯಡಿಯಲ್ಲಿ ಮಂಜೂರಾದ…
ಶ್ರೀ ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಕೊಪ್ಪಳ ಆಗಸ್ಟ್ 20 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಧೀಮಂತ ನಾಯಕ, ಸಾಮಾಜಿಕ ಪರಿವರ್ತನೆಯ ಹರಿಕಾರ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಶ್ರೀ ಡಿ.ದೇವರಾಜ ಅರಸು ಅವರ 108ನೇ…
ಕೊಪ್ಪಳ : ಸದ್ಭಾವನಾ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 20ರಂದು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ನಲಿನ್ ಅತುಲ್ ಅವರ ಸಮ್ಮುಖದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸದ್ಭಾವನಾ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಜಿಲ್ಲಾ ತರಬೇತಿ…
ಕೊಪ್ಪಳ : ನಿತ್ಯ ಸ್ವಚ್ಛತೆಯಿಂದ ಇರಬೇಕಿದ್ದ ಕೊಪ್ಪಳ ಕೇಂದ್ರೀಯ ಬಸ್ ನಿಲ್ದಾಣ ಇದೀಗ ಕಸದ ತಾಣವಾಗಿ ಮಾರ್ಪಟ್ಟಿದೆ. ಎಲ್ಲೆಂದರಲ್ಲಿ ಖಾಸಗಿ ವಾಹನಗಳ ನಿಲುಗಡೆ, ಶೌಚಾಲಯಗಳ ಗಬ್ಬು ವಾಸನೆ ಹಾಗೂ ಶೌಚಾಲಯದ ಪಕ್ಕದಲ್ಲಿರುವ ನಲ್ಲಿಗಳಲ್ಲಿ ಅಸಮರ್ಪಕ ನಿರ್ವಹಣೆ ಸರ್ವೆ-ಸಾಮಾನ್ಯ ಎನ್ನುವಂತಾಗಿದೆ. ಬಸ್ ನಿಲ್ದಾಣದಲ್ಲಿ…
ಕೊಪ್ಪಳ : ತಾಲೂಕಿನ ಹಿರೇಬಗನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬಗನಾಳ ಸಮೀಪದ ಧ್ರುವದೇಶ್ ಮೆಟಾಸ್ಟೀಲ್ ಪ್ರೈವೇಟ್ ಲಿಮಿಟೆಡ್ (DHRUVDESH METASTEEL PRIVATE LIMITED,KOPPAL) ಕಾರ್ಖಾನೆಗೆ ಹೆಚ್ಚುವರಿ ಘಟಕ ಸ್ಥಾಪನೆಗೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರಿಂದ ವ್ಯಾಪಕವಾಗಿ ವಿರೋಧವಾಗಿದ್ದು, ಯಾವುದೇ ಕಾರಣಕ್ಕೂ ಜಿಲ್ಲಾಧಿಕಾರಿಗಳು ಅನುಮತಿ…
ಮುನಿರಾಬಾದ್ : ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ನಾಟಕ ರಕ್ತದಾನಿಗಳ ಬಳಗ, ಗುಲಾಬ ಹುಸೇನ್ ಫೌಂಡೇಷನ್, ರೆಡ್ ಕ್ರಾಸ್ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ರಕ್ತದಾನ ಶಿಬಿರ ನಡೆಯಿತು. ಶಿಬಿರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ವೈದ್ಯಾಧಿಕಾರಿ ಲಿಂಗರಾಜ, 'ರೋಗಿಗಳಿಗೆ, ಅಪಘಾತ ಹೊಂದಿರುವವರಿಗೆ ಅವಶ್ಯವಿರುವ…
ಕೊಪ್ಪಳ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2023-24ನೇ ಸಾಲಿಗೆ ಅಂತರರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ…