JOB ALERT : ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ : ಕೊಪ್ಪಳ ನಗರಸಭೆಯ ಡೇ-ನಲ್ಮ್ ಯೋಜನೆಯಡಿ ಎರಡು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ…

0 Comments

CASH PRIZE : ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ

ಕೊಪ್ಪಳ : ಬಾಗಲಕೋಟೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು 2ನೇ ವರ್ಷದ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ``ಜನರಲ್ ಕೆ.ಎಸ್ ತಿಮ್ಮಯ್ಯ'' ನಗದು ಪ್ರಶಸ್ತಿ…

0 Comments

KOPPAL NEWS : ಅಕ್ರಮ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದವರ ಬಂಧನ..!

ಕೊಪ್ಪಳ : ತಾಲೂಕಿನ ಮುನಿರಾಬಾದ್‌ನಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದವರ ಬಂಧನವಾಗಿದ್ದು, ಸೋಮವಾರ ತಡ ರಾತ್ರಿ (ಸೆಪ್ಟಂಬರ್‌ 4) ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮುನಿರಾಬಾದ್ ಹೊಸಪೇಟೆ ರಸ್ತೆಯ ಎನ್.ಹೆಚ್.-50 ರಸ್ತೆಯಲ್ಲಿ ಹೊಸಪೇಟೆ ಕಡೆಗೆ ಒಂದು ಲಾರಿಯು ಪಡಿತರ ಅಕ್ಕಿ…

0 Comments

SPECIAL POST : ಮಾಜಿ ಸಚಿವ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಜನುಮದಿನದ ಶುಭಾಶಯ

ಕುಕನೂರು : ಇಂದು 67ನೇ ವಸಂತಕ್ಕೆ ಕಾಲಿಡುತ್ತಿರುವ ಮಾಜಿ ಸಚಿವ, ಮಾಜಿ ಸಂಸದರು ಹಾಗೂ ಶಾಸಕ ಬಸವರಾಜ ರಾಯರೆಡ್ಡಿನ ಅವರಿಗೆ ಜನುಮ ದಿನದ ಶುಭಾಶಯಗಳು ಶುಭ ಕೋರುವವರು:- ಕುಕನೂರು-ಯಲಬುರ್ಗಾ ಕಾಂಗ್ರೆಸ್‌ ಪಕ್ಷದ ಮುಖಂಡರುಗಳು BIG NEWS : ಹಿಂದೂ ಧರ್ಮ ಯಾವಾಗ…

0 Comments

Local News : ಕುಣಿಕೇರಿ ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

ಕೊಪ್ಪಳ : ಕುಣಿಕೇರಿ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ ನೀಡಿ, ಅರೋಗ್ಯ ತಪಾಸಣೆ ನಡೆಸಿದರು. ಕೊಪ್ಪಳ ತಾಲೂಕಿನ ಕುಣಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಪರೀತ ಸೋಳ್ಳೆ ಕಾಟ ಹೆಚ್ಚಾಗಿದ್ದು, ಇದರಿಂದ ಮಲೇರಿಯ ಹಾಗೂ ಡೆಂಗ್ಯೂ ಹರಡುವಿಕೆಯ ಆತಂಕ ಹಾಗೂ…

0 Comments

KOPPAL NEWS : ನಾಳೆ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ!

ಕೊಪ್ಪಳ : ಕೊಪ್ಪಳ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ 05ರಂದು ಬೆಳಿಗ್ಗೆ 11ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

0 Comments

KOPPAL NEWS : ಮಕ್ಕಳ ಹಕ್ಕುಗಳ ಸಂರಕ್ಷಣೆ, ಪಾಲನೆಗೆ ಎಲ್ಲ ಇಲಾಖೆಗಳ ಸಹಭಾಗಿತ್ವ ಅತ್ಯಗತ್ಯ

ಕೊಪ್ಪಳ : ಮಕ್ಕಳ ಹಕ್ಕುಗಳ ಸಂರಕ್ಷಣೆ, ಪಾಲನೆಗೆ ಎಲ್ಲಾ ಇಲಾಖೆಗಳ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ ರಾಮತ್ನಾಳ ಅವರು ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ, ಬೆಂಗಳೂರು, ಜಿಲ್ಲಾಡಳಿ, ಜಿಲ್ಲಾ…

0 Comments

BIG BREAKING : ಜಿಲ್ಲಾ ಮಟ್ಟದ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಭಾಜನರಾದ ಮಹಿಳಾ ಶಿಕ್ಷಕಿಯರು..!!

ಕುಕನೂರು-ಯಲಬುರ್ಗಾ : 2023-24ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ "ಅತ್ಯುತ್ತಮ ಶಿಕ್ಷಕ ಪ್ರಶಸ್ತಿ" ಪ್ರಕಟಗೊಂಡಿದ್ದು, ಈ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕುಕನೂರು ತಾಲೂಕಿನ ಸರಕಾರಿ ಕಿರಿಯ ಪ್ರಾಥಮೀಕ ಶಾಲೆ ಚನಪನಹಳ್ಳಿ ಶಾಲೆಯ ಕ್ರಿಯಾಶೀಲ ಶಿಕ್ಷಕಿ ಹಾಗೂ ಮುಖ್ಯೋಪಾಧ್ಯಾನಿಯಾದ ಶ್ರೀಮತಿ ಗಿರಿಜಾ ಧರ್ಮಸಾಗರ…

0 Comments

NEWS : ಸಣ್ಣ, ಅತೀ ಸಣ್ಣ ರೈತರಿಗೆ ಪಶು ಸಂಗೋಪನಾ ಬಗ್ಗೆ ಮಾಹಿತಿ ನೀಡಿ : ಪಿ.ಎಂ.ಮಲ್ಲಯ್ಯ

ಕೊಪ್ಪಳ : ಪಶುಪಾಲನಾ ಮತ್ತು ಪಶುವದ್ಯಕೀಯ ಸೇವಾ ಇಲಾಖೆಯಿಂದ ಹಾಗೂ ಸಂಜಿವಿನಿ (ಎನ್.ಆರ್.ಎಲ್‌.ಎಂ) ಯೋಜನೆಯ ಅಡಿಯಲ್ಲಿ ಆಯ್ಕೆಯಾಗಿ ಕಾರ್ಯನಿರ್ವಹಿಸುತ್ತಿರುವ ಪಶು ಸಖಿಯರಿಗೆ ಪಶುಸಂಗೋಪನಾ ಚಟುವಟಿಕೆಗಳ ಕುರಿತು ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಸೆಪ್ಟಂಬರ್ 02ರಂದು ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.…

0 Comments

LOCAL EXPRESS : ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಭೇಟಿ..!!

ಕೊಪ್ಪಳ : ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಅವರು (ಸೆಪ್ಟೆಂಬರ್ 04) ಇಂದು ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ‌ ನೀಡಿದರು. ಪೂರ್ವ ನಿಗದಿಯಂತೆ, ಇಂದು ಮಧ್ಯಾಹ್ನ ವೇಳೆಗೆ ಕೊಪ್ಪಳ ನಗರಕ್ಕೆ ಆಗಮಿಸಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ,…

0 Comments
error: Content is protected !!