BIG BREAKING : ರಾಜ್ಯಾದ್ಯಂತ 5 ದಿನಗಳು ಭಾರೀ ಮಳೆ..!!
ಬೆಂಗಳೂರು : ನಾಳೆಯಿಂದ ಸೆಪ್ಟೆಂಬರ್.7ರವರೆಗೆ ರಾಜ್ಯಾಧ್ಯಂತ ಭಾರೀ ಮಳೆಯಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದು ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆ, 'ರಾಜ್ಯದ ಉತ್ತರ ಒಳನಾಡು, ದಕ್ಷಿಣ…