ಜಿಲ್ಲಾ ಮಟ್ಟದ ಯುವ ಉತ್ಸವ : ಯುವಜನರಿಗೆ ವಿವಿಧ ಸ್ಪರ್ಧೆ..!!

ಕೊಪ್ಪಳ : ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಆದೇಶದ ಮೇರೆಗೆ, ಕೊಪ್ಪಳ ನೆಹರು ಯುವ ಕೇಂದ್ರದಿಂದ ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಭಾಗವಹಿಸಲಿಚ್ಛಿಸುವ ಯುವಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಜಿಲ್ಲಾ…

0 Comments

BREAKING : “ರಾಷ್ಟ್ರೀಯ ಸಂವಹನ ಕಾಂಗ್ರೆಸ್” ಕಾರ್ಯಕಾರಿ ಅಧ್ಯಕ”ರಾಗಿ ಕೊಪ್ಪಳ ವಿವಿಯ ಕುಲಪತಿ ಪ್ರೊ.ಬಿ.ಕೆ ರವಿ ಆಯ್ಕೆ..!!

ಕೊಪ್ಪಳ : ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿಯಾಗಿರುವ ಪ್ರೊ.ಬಿ.ಕೆ ರವಿ ಅವರನ್ನು "ರಾಷ್ಟ್ರೀಯ ಸಂವಹನ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ"ರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ. "ರಾಷ್ಟ್ರೀಯ ಸಂವಹನ ಕಾಂಗ್ರೆಸ್" ಸಂಘಟನೆಯಲ್ಲಿ ದೇಶದ ಮಾಧ್ಯಮ ವಿದ್ವಾಂಸರು, ಸಂವಹನ ತಜ್ಞರು, ಮಾಧ್ಯಮ ಶಿಕ್ಷಕರು, ಸಂಶೋಧಕರು,…

0 Comments

ಆಗಸ್ಟ್ 28ರಂದು ಕಾಲೇಜು ವಿದ್ಯಾರ್ಥಿಗಳಿಗೆ “ಮ್ಯಾರಥಾನ್ ಸ್ಪರ್ಧೆ”

ಕೊಪ್ಪಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆಯನ್ನು ಆಗಸ್ಟ್ 28 ರಂದು ಬೆಳಗ್ಗೆ 06.30ಕ್ಕೆ ನಗರದ ಹಳೆಯ ಕೊಪ್ಪಳ ಜಿಲ್ಲಾ ಆಸ್ಪತ್ರೆ ಆವರಣದಿಂದ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು…

0 Comments

JOB ALERT : ಗಣಿತ ವಿಷಯದ ಅತಿಥಿ ಶಿಕ್ಷರ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ : ತಾಲೂಕಿನ ಮುನಿರಾಬಾದ್ ಸರಕಾರಿ ಮೌಲಾನಾ ಆಜಾದ್ ಮಾದರಿ ಶಾಲೆಯ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಗಣಿತ ವಿಷಯದ ಒಂದು ಹುದ್ದೆಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಗಣಿತ ವಿಷಯದ ಅತಿಥಿ ಶಿಕ್ಷಕರ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಬಿ.ಎಸ್.ಸಿ…

0 Comments

ಟಣಕನಕಲ್ ಆದರ್ಶ ವಿದ್ಯಾಲಯ ದಾಖಲಾತಿ : ಆ.31ಕ್ಕೆ ಕೌನ್ಸಲಿಂಗ್

ಕೊಪ್ಪಳ : ಕೊಪ್ಪಳ ತಾಲೂಕಿನ ಟಣಕನಕಲ್ ಗ್ರಾಮದ ಆದರ್ಶ ವಿದ್ಯಾಲಯದ 6ನೇ ತರಗತಿಯ ದಾಖಲಾತಿಗೆ ಕೌನ್ಸಲಿಂಗನ್ನು ಆಗಸ್ಟ್ 31ಕ್ಕೆ ನಡೆಯಲಿದೆ ಎಂದು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಟಣಕನಕಲ್ ಆದರ್ಶ ವಿದ್ಯಾಲಯದ 2023-24ನೇ ಸಾಲಿಗೆ ಈಗಾಗಲೇ ಮೂರು ಹಂತದಲ್ಲಿ 6ನೇ ತರಗತಿಗೆ…

0 Comments

ಇಂದು “ನಾವಿನ್ಯತೆಯ ಸೃಜನಶೀಲ ಸ್ಪರ್ಧೆ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮ”

ಕೊಪ್ಪಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸಖಿ-ಒನ್ ಸ್ಟಾಪ್ ಸೆಂಟರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಕಿರಿಯ ಮಹಿಳಾ…

0 Comments

ಅಂದಾಜು ಬೆಳೆನಷ್ಟ ಸಮೀಕ್ಷೆಯನ್ನು ಕರಾರುವಕ್ಕಾಗಿ ನಡೆಸಿ: ಜಿಲ್ಲಾಧಿಕಾರಿ ನಲಿನ್ ನಿರ್ದೇಶನ!

ಕೊಪ್ಪಳ : ಕೊಪ್ಪಳ ಜಿಲ್ಲೆಯಾದ್ಯಂತ ಅಂದಾಜು ಬೆಳೆನಷ್ಟ ಸಮೀಕ್ಷೆಯು ಕರಾರುವಕ್ಕಾಗಿ ನಡೆಯಬೇಕು. ಈ ಹಿನ್ನೆಲೆಯಲ್ಲಿ ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು. 2023-24ನೇ ಸಾಲಿನಲ್ಲಿ ಬರ ನಿರ್ವಹಣೆ ಕುರಿತಂತೆ…

0 Comments

ಅಂಗನವಾಡಿಯಲ್ಲಿ ಮಕ್ಕಳು, ಪೋಷಕರೊಂದಿಗೆ ಆತ್ಮೀಯವಾಗಿ ಬೆರೆತ ಜಿಲ್ಲಾಧಿಕಾರಿ ನಲಿನ್ ಅತುಲ್

"ಪೋಷಕರ ನಡೆ-ಅಂಗನವಾಡಿ ಕಡೆ ಕಾರ್ಯಕ್ರಮ" ಕೊಪ್ಪಳ : ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಯ ‘ಪೋಷಕರ ನಡೆ-ಅಂಗನವಾಡಿ ಕಡೆ’ ಕಾರ್ಯಕ್ರಮವು ಕೊಪ್ಪಳ ತಾಲೂಕಿನ ಕೋಳೂರ ಗ್ರಾಮದಲ್ಲಿ ಆಗಸ್ಟ್ 25ರಂದು ವಿಶಿಷ್ಟವಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು…

0 Comments

BREAKING : ಇಂದು ರಾಜ್ಯದ ಹಲವೆಡೆ ಮಳೆ : ಕೊಪ್ಪಳ ಜಿಲ್ಲೆಯಲ್ಲೂ ಸಾಧಾರಣ ಮಳೆ ಸಾಧ್ಯತೆ..!!

ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆ ದುರ್ಬಲಗೊಂಡಿದ್ದು, ಕರಾವಳಿ ಜಿಲ್ಲೆಗಳ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗುತ್ತಿದೆ. ಆದರೇ, ಈ ತಂಗಳಲ್ಲಿ ವಾರಾಂತ್ಯಕ್ಕೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ವರ್ಷಧಾರೆ ಆಗಮನ ವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕಳೆದ ಎರಡು…

0 Comments

ಕರ್ಕಿಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಕಾನೂನು ಅರಿವು ನೆರವು

ಕೊಪ್ಪಳ : ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಕರ್ಕಿಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 24ರಂದು ಇಂದಿರಾಗಾಂಧಿ ವಸತಿ ಶಾಲೆಯಲ್ಲಿ…

0 Comments
error: Content is protected !!