LOCAL NEWS : ಧ್ರುವ ದೇಶ ಕಂಪನಿಯ ಹೆಚ್ಚುವರಿ ಘಟಕ ಸ್ಥಾಪನೆಗೆ ಗ್ರಾಮಸ್ಥರ ವಿರೋಧ..!

ಕೊಪ್ಪಳ : ತಾಲೂಕಿನ ಹಿರೇಬಗನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬಗನಾಳ ಸಮೀಪದ ಧ್ರುವದೇಶ್ ಮೆಟಾಸ್ಟೀಲ್ ಪ್ರೈವೇಟ್ ಲಿಮಿಟೆಡ್ (DHRUVDESH METASTEEL PRIVATE LIMITED,KOPPAL) ಕಾರ್ಖಾನೆಗೆ ಹೆಚ್ಚುವರಿ ಘಟಕ ಸ್ಥಾಪನೆಗೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರಿಂದ ವ್ಯಾಪಕವಾಗಿ ವಿರೋಧವಾಗಿದ್ದು, ಯಾವುದೇ ಕಾರಣಕ್ಕೂ ಜಿಲ್ಲಾಧಿಕಾರಿಗಳು ಅನುಮತಿ…

0 Comments

LOCALL EXPRESS : ರಕ್ತದಾನ ಮಾಡಿ ಯುವಕರಿಗೆ ಸ್ಪೂರ್ತಿಯಾದ ಮುನಿರಾಬಾದ್ ಪಿಎಸ್‌ಐ ಅಮರೇಗೌಡ!!

ಮುನಿರಾಬಾದ್ : ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ನಾಟಕ ರಕ್ತದಾನಿಗಳ ಬಳಗ, ಗುಲಾಬ ಹುಸೇನ್ ಫೌಂಡೇಷನ್, ರೆಡ್ ಕ್ರಾಸ್ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ರಕ್ತದಾನ ಶಿಬಿರ ನಡೆಯಿತು. ಶಿಬಿರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ವೈದ್ಯಾಧಿಕಾರಿ ಲಿಂಗರಾಜ, 'ರೋಗಿಗಳಿಗೆ, ಅಪಘಾತ ಹೊಂದಿರುವವರಿಗೆ ಅವಶ್ಯವಿರುವ…

0 Comments

ALERT : ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ.!

ಕೊಪ್ಪಳ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2023-24ನೇ ಸಾಲಿಗೆ ಅಂತರರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ…

0 Comments

ನಲಿನ್ ಅತುಲ್ ಕೊಪ್ಪಳ ಜಿಲ್ಲಾ ನೂತನ ಜಿಲ್ಲಾಧಿಕಾರಿ

ಕೊಪ್ಪಳ : ಐಎಎಸ್ ಅಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಸ್ಟ್ 18ರಂದು ಅಧಿಕಾರ ಸ್ವೀಕರಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಲಿನ್ ಅತುಲ್ ಅವರು ಅಲ್ಲಿಂದ ವರ್ಗಾವಣೆಯಾಗಿ ಇದೀಗ ಕೊಪ್ಪಳ…

0 Comments

GOOD NEWS : ವಕೀಲರಿಗೆ ಸಿಹಿ ಸುದ್ದಿ..!!

ಸರ್ಕಾರಿ ಅಭಿಯೋಜಕರ, ವಕೀಲ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಅರ್ಜಿ ಆಹ್ವಾನ ಕೊಪ್ಪಳ : ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಗಂಗಾವತಿ,…

0 Comments

ಆ.19ಕ್ಕೆ ವಿದ್ಯುತ್ ಗ್ರಾಹಕರ ಸಂವಾದ ಸಭೆ..!

ಕೊಪ್ಪಳ : ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಮುನಿರಾಬಾದ್ ಕಚೇರಿ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸುವ ಹಿನ್ನೆಲೆಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ನಾಳೆ (ಆಗಸ್ಟ್ 19ರಂದು) ಬೆಳಿಗ್ಗೆ 11ಗಂಟೆಗೆ…

0 Comments

ತಾಲೂಕು ಪಂಚಾಯತ್ ಕೊಪ್ಪಳದಿಂದ ಆಕರ್ಷಕವಾಗಿ ನಡೆದ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮ

ಕೊಪ್ಪಳ : ಅಸಂಖ್ಯೆ ಜೀವರಾಶಿಗೆ ಆಶ್ರಯದಾಣವಾದ ನೆಲ ಮತ್ತು ದೇಶದ ಬಗ್ಗೆ ಜಾಗೃತಿ ಮೂಡಿಸುವ ಸರ್ಕಾರದ ಮಹತ್ವದ "ನನ್ನ ಮಣ್ಣು, ನನ್ನ ದೇಶ" ಕಾರ್ಯಕ್ರಮವು ಆಗಸ್ಟ್ 17ರಂದು ಅರ್ಥಪೂರ್ಣವಾಗಿ ನೆರವೇರಿತು. ತಾಲೂಕು ಪಂಚಾಯತ್ ಕೊಪ್ಪಳ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,…

0 Comments

ಕ್ರೀಡಾಪಟುಗಳಿಗೆ ಸಿಹಿ ಸುದ್ದಿ..!

ಕೊಪ್ಪಳ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2023-24ನೇ ಸಾಲಿನ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರು ಪಾವತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ…

0 Comments

Missing case : ವ್ಯಕ್ತಿ ಕಾಣೆ, ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ : ಯಲಬುರ್ಗಾ ತಾಲೂಕಿನ ಗುಂತಮಡು ಗ್ರಾಮದ ನಿವಾಸಿ ಯಂಕಪ್ಪ ತಂದೆ ಹುಲಗಪ್ಪ ಅಳ್ಳಳ್ಳಿ ಎಂಬ ವ್ಯಕ್ತಿಯು 2023ರ ಫೆಬ್ರವರಿ 09 ರಂದು ಮುಂಜಾನೆ 8.30 ಗಂಟೆ ಸುಮಾರಿಗೆ ಕಾಣೆಯಾಗಿದ್ದು, ಈ ಬಗ್ಗೆ ಬೇವೂರ ಪೊಲೀಸ್ ಠಾಣೆಯ ಗುನ್ನೆ ನಂ: 18/2023…

0 Comments

ಸಸ್ಯಸಂತೆ, ತೋಟಗಾರಿಕಾ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಕೊಪ್ಪಳ, ಆಗಸ್ಟ್ 15 : ಕೊಪ್ಪಳದ ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ತೋಟಗಾರಿಕಾ ಅಭಿವೃದ್ಧಿ ಏಜೆನ್ಸಿ ಅವರಿಂದ ಆಗಸ್ಟ್ 15ರಿಂದ ಆರಂಭಗೊಂಡ ಸಸ್ಯಸಂತೆ ಮತ್ತು ತೋಟಗಾರಿಕಾ ಅಭಿಯಾನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ…

0 Comments
error: Content is protected !!