ಜಿಲ್ಲಾ ಪೊಲೀಸ್ ಇಲಾಖೆಯಿಂದ 77ನೇ ಸ್ವಾತಂತ್ರ್ಯೋತ್ಸವ

ಕೊಪ್ಪಳ, ಆಗಸ್ಟ್ 15 : ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ…

0 Comments

ಸ್ವಾತಂತ್ರ್ಯಕ್ಕಾಗಿ ದುಡಿದ, ಮಡಿದ ಹೋರಾಟಗಾರರ ಜೀವನ ಯುವ ಸಮುದಾಯಕ್ಕೆ ಸದಾ ಸ್ಫೂರ್ತಿದಾಯಕ: ಎಂ.ಸುಂದರೇಶ್ ಬಾಬು

ಕೊಪ್ಪಳ, ಆಗಸ್ಟ್ 15 : 77ನೇ ಸ್ವಾತಂತ್ರ‍್ಯೋತ್ಸವ ದಿನವನ್ನು ಜಿಲ್ಲಾಡಳಿತ ಭವನದಲ್ಲಿ ಆಗಸ್ಟ್ 15ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ಮಹಾತ್ಮರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಬಳಿಕ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾಡಳಿತ ಭವನದ ಆವರಣದಲ್ಲಿ ವಿವಿಧ ಇಲಾಖೆಗಳ…

0 Comments

ಸಮತಾ ಸಮಾಜ ಕಟ್ಟುವ ಸಂಕಲ್ಪಕ್ಕೆ ಪ್ರೇರಣೆಯಾದ ದಿನ : ಸಚಿವ ಶಿವರಾಜ ತಂಗಡಗಿ

ಕೊಪ್ಪಳ (ಆಗಸ್ಟ್ 15) : ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮೀಡಿ ಜೀವನ ಮುಡುಪಾಗಿಟ್ಟ ಸ್ವಾತಂತ್ರ್ಯ ಹೋರಾಟಗಾರರು ಪ್ರತಿಯೊಬ್ಬ ಭಾರತೀಯರ ಮನದಲ್ಲಿ ಅಮರರಾಗಿ ಉಳಿದಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆಯೋಣ. ಜಾತಿ, ಧರ್ಮ ಭೇದ-ಭಾವ ಹೊಂದದೆ ಎಲ್ಲರೂ ಸಮಾನರಾಗಿ ಶಾಂತಿಯಿಂದ ಬಾಳೋಣ. ದೇಶಪ್ರೇಮ…

0 Comments

ಇಂದು ಅಧಿಕೃತವಾಗಿ ಲೋಕಾರ್ಪಣೆಗೊಂಡ ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ ಮಾಧ್ಯಮ.

ಕುಕನೂರು : ಇಂದು ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ ಮಾಧ್ಯಮ ಅಧಿಕೃತವಾಗಿ ಲೋಕಾರ್ಪಣೆಗೊಂಡಿತು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಯಲಬುರ್ಗಾ ಶಾಸಕ, ಮಾಜಿ ಸಚಿವರಾದ ಬಸವರಾಜ್ ರಾಯರಡ್ಡಿ ಅವರಿಂದ ಪ್ರಜಾವೀಕ್ಷಣೆ ಸುದ್ದಿ ಮಾಧ್ಯಮದ ಲೋಗೋ ಅನಾವರಣ ಮಾಡಲಾಯಿತು. ನಂತರದ ವೇದಿಕೆ ಕಾರ್ಯಕ್ರಮದಲ್ಲಿ ಕುಕನೂರ್ ತಹಸೀಲ್ದಾರ್…

0 Comments

ಶಾಸಕ ಬಸವರಾಜ್ ರಾಯರಡ್ಡಿ ಅವರಿಂದ ಡಿಜಿಟಲ್ ಮಾಧ್ಯಮ ಪ್ರಜಾವೀಕ್ಷಣೆ ಲೋಗೋ ಬಿಡುಗಡೆ

ಕುಕನೂರು : ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ ಮಾಧ್ಯಮದ ಲೋಗೋ ಅನ್ನು ಮಾನ್ಯ ಶಾಸಕರಾದ ಬಸವರಾಜ್ ರಾಯರಡ್ಡಿ ಅವರು ಇಂದು ಬಿಡುಗಡೆ ಮಾಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನೂತನ ಸುದ್ದಿ ಡಿಜಿಟಲ್ ಮಾಧ್ಯಮದ ಲೋಗೋವನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ…

0 Comments

ಜ್ಯೋತಿ ಎಂ ಗೊಂಡಬಾಳ ಅವರಿಗೆ ಮಾತೃಭೂಮಿ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ

ಜ್ಯೋತಿ ಎಂ ಗೊಂಡಬಾಳ ಅವರಿಗೆ ಮಾತೃಭೂಮಿ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಕೊಪ್ಪಳ : ಸ್ವಾಭಿಮಾನಿ ಮಹಿಳಾ ಸಂಚಲನ ಸಮಿತಿ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ ಅವರು ಬೆಂಗಳೂರಿನ ಮಾತೃಭೂಮಿ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ…

0 Comments

ಇಂದಿನ ರಾಜಕೀಯ ವ್ಯವಸ್ಥೆ ನನಗೆ ಹಿಡಿಸುತ್ತಿಲ್ಲ. ಕೊಪ್ಪಳದಲ್ಲಿ ಬಸವರಾಜ್ ರಾಯರಡ್ಡಿ ವೈರಾಗ್ಯದ ಮಾತು.

ಇಂದಿನ ರಾಜಕೀಯ ವ್ಯವಸ್ಥೆ ನನಗೆ ಹಿಡಿಸುತ್ತಿಲ್ಲ. ಕೊಪ್ಪಳದಲ್ಲಿ ಬಸವರಾಜ್ ರಾಯರಡ್ಡಿ ವೈರಾಗ್ಯದ ಮಾತು. ಕೊಪ್ಪಳ : ಪ್ರಸ್ತುತ ರಾಜಕೀಯ ವ್ಯವಸ್ಥೆ ತಮಗೆ ಬೇಸರ ತರಿಸಿದೆ, ಇನ್ನುಮುಂದೆ ನಾನು ಚುನಾವಣೆಗೆ ನಿಲ್ಲಬಾರದು ಅನಿಸುತ್ತಿದೆ, ಲೋಕಸಭೆಗೆ ನಿಲ್ಲುವ ಯೋಚನೆ ಇಲ್ಲವೇ ಇಲ್ಲ, ಲೋಕಸಭೆಗೆ ನಿಂತರೆ…

0 Comments

“ಮಾನವ ಕಳ್ಳ ಸಾಗಣೆ ತಡೆ ದಿನ” : ಪಿಡಿಓ, ಶಾಲಾ ಅಧ್ಯಾಪಕರಿಗೆ ಜಾಗೃತಿ ಕಾರ್ಯಕ್ರಮ

ಕೊಪ್ಪಳ : ಮಾನವ ಕಳ್ಳ ಸಾಗಣೆ ತಡೆ ದಿನಾಚರಣೆ, ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ಕುರಿತು ಪಂಚಾಯತ್ ಅಭಿವೃದ್ಧಿ…

0 Comments

IMP : ಆಡಿಯೋ-ವೀಡಿಯೋ ಎಡಿಟಿಂಗ್ ತರಬೇತಿ ಕಾರ್ಯಾಗಾರ!

ಕೊಪ್ಪಳ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಆಡಿಯೋ-ವೀಡಿಯೋ ಎಡಿಟಿಂಗ್ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಭಾಗವಹಿಸಲು ಗೂಗಲ್ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸAಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು, ಆಡಿಯೋ-ವೀಡಿಯೋ ಎಡಿಟಿಂಗ್…

0 Comments

ALERT : ಸರ್ಕಾರಿ ಹುದ್ದೆಗಳಿಗೆ ಪರೀಕ್ಷೆ ಬರೆಯುವ ಸ್ಪರ್ಧಾರ್ಥಿಗಳಿಗೆ ಸಿಹಿ ಸುದ್ದಿ..!!

ಕೊಪ್ಪಳ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಕರ್ನಾಟಕ ಸರ್ಕಾರವು ನಡೆಸಲಿರುವ ಪಿ.ಡಿ.ಒ, ಎಫ್.ಡಿ.ಎ, ಎಸ್.ಡಿ.ಎ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ. ಆಸಕ್ತರು ಆಗಸ್ಟ್ 14ರೊಳಗಾಗಿ ಬೆಳಗ್ಗೆ…

0 Comments
error: Content is protected !!