ಗದಗ್ ಮುಂಬೈ ರೈಲು ಹೊಸಪೇಟೆವರೆಗೂ ವಿಸ್ತರಣೆ, ಕೊಪ್ಪಳ ಜಿಲ್ಲೆಯ ಜನತೆಗೆ ಮುಂಬೈ ಇನ್ನೂ ಹತ್ತಿರ

ಕೊಪ್ಪಳ : ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯ ಜನತೆಗೆ ಕೇಂದ್ರ ರೈಲ್ವೆ ಇಲಾಖೆ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದೆ. ಗದಗ್ ವರೆಗೂ ಮಾತ್ರ ಸಂಚಾರಿಸುತ್ತಿದ್ದ ಮುಂಬೈ ಗದಗ್ ಎಕ್ಸ್ ಪ್ರೆಸ್ ರೈಲು ವಿಜಯನಗರ ಜಿಲ್ಲೆಯ ಹೊಸಪೇಟೆ ವರೆಗೂ ವಿಸ್ತರಣೆ ಅಗಲಿದ್ದು ಶೀಘ್ರದಲ್ಲಿ…

0 Comments

1ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಕೊಪ್ಪಳ : ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ 1ನೇ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿಗಳಾದ ಎಂ.ಸುAದರೇಶಬಾಬು ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 7ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು,…

0 Comments

KOPPAL : ಮಿಷನ್ ಇಂದ್ರಧನುಷ್ ಲಸಿಕಾ ಅಭಿಯಾನಕ್ಕೆ ಚಾಲನೆ!

ಕೊಪ್ಪಳ : ತೀವ್ರತರವಾದ ಮಿಷನ್ ಇಂದ್ರಧನುಷ್ 5.0 ಲಸಿಕಾ ಅಭಿಯಾನ-2023 ಕಾರ್ಯಕ್ರಮಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಚಾಲನೆ ನೀಡಿದರು. ಕಾರಟಗಿಯ…

0 Comments

GTTC : ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ..!

ಕೊಪ್ಪಳ : ಕೊಪ್ಪಳ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಡಿಪ್ಲೋಮಾ ಕೋರ್ಸಗಳ ಪ್ರವೇಶಾತಿಗೆ ಖಾಲಿ ಉಳಿದಿರುವ ಸೀಟುಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ…

0 Comments

BIG NEWS : 7349711866 ಈ ನಂಬರ್‌ಗೆ ಕರೆ ಮಾಡಿ ಸಹಾಯಧನ ಪಡೆಯಿರಿ..!

ಕೊಪ್ಪಳ : ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ ಮೀನು ಕೃಷಿ ಕೊಳಗಳ ನಿರ್ಮಾಣ, ಮೀನು ಕೃಷಿಕೊಳದ ಹೂಡಿಕೆ ವೆಚ್ಚಕ್ಕೆ ಸಹಾಯ,…

0 Comments

ALERT : 09ರಂದು ಕೊಪ್ಪಳ ನಗರ, ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಕೊಪ್ಪಳ : ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಕೊಪ್ಪಳ ಕಾರ್ಯ ಮತ್ತು ಪಾಲನೆ ಉಪವಿಭಾಗದ ವ್ಯಾಪ್ತಿಯ 110ಕೆವಿ ಕುಷ್ಟಗಿ-ಬೇವೂರು ವಿದ್ಯುತ್ ಮಾರ್ಗದ ಟವರ್ ಸಂಖ್ಯೆ ಎ.ಪಿ.-4 ಹಾಗೂ ಎ.ಪಿ.-5ರಲ್ಲಿ ಸ್ಟ್ರೀಂಗಿಂಗ್ ಕಾಮಗಾರಿ, ತ್ರೈಮಾಸಿಕ ನಿರ್ವಾಹಣೆ ಕೆಲಸ ಹಾಗೂ ಲೈನ್ಸ್ ನಿರ್ವಾಹಣೆ…

0 Comments

ಆರೋಗ್ಯ ಇಲಾಖೆ ಕಾರ್ಯಕ್ರಮಕ್ಕೆ ಬೀದಿನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನ

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಸಾಂಗ್ ಮತ್ತು ಡ್ರಾಮಾ ಡಿವಿಜನ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ…

0 Comments

BIG NEWS : ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಂಸದ ಸಂಗಣ್ಣ ಕರಡಿ

ಕೊಪ್ಪಳ : ರಾಜ್ಯದಲ್ಲಿಅನೇಕ ಯೋಜನೆಗಳಿಗೆ ಹಣವೇ ಇಲ್ಲ ಎಂದು ತಮ್ಮ ಸರ್ಕಾರದ ಮಂತ್ರಿಗಳು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಆದರೂ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಗುರವಾಗಿ ಮಾತನಾಡುತ್ತಿದ್ದು, ಇದು ಸರಿಯಲ್ಲ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ, ಸಿಎಂ…

0 Comments

BIG BREAKING : ಇಂದು “ಅಮೃತ್ ಭಾರತ್ ಸ್ಟೇಷನ್ ಯೋಜನೆ”ಗೆ ಪ್ರಧಾನಿ ಮೋದಿ ಚಾಲನೆ!

ದೇಶವು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಗುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಆಗಸ್ಟ್ 6ರ) ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ದೇಶಾದ್ಯಂತ 508 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಮ್ಮ ಕರ್ನಾಟಕದಲ್ಲಿ 13 ರೈಲ್ವೆ…

0 Comments

BIG NEWS : ನಾಳೆ ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ

ಕೊಪ್ಪಳ : ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು 508 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸುವ ಸಮಾರಂಭವು ನಾಳೆ (ಆಗಸ್ಟ್ 06ರ) ಬೆಳಗ್ಗೆ 9.15ಕ್ಕೆ ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ನಡೆಯಲಿದೆ. ಅಮೃತ ಭಾರತ ಸ್ಟೇಷನ್ ಯೋಜನೆಯಡಿ…

0 Comments
error: Content is protected !!