Agriculture : ತೊಗರಿ ಬೆಳೆಯ ಇಳುವರಿ ಹೆಚ್ಚಿಸಲು ಕೃಷಿ ಇಲಾಖೆಯ ಸಲಹೆ!
ಕೊಪ್ಪಳ : ತೊಗರಿ ಬೆಳೆಯ ಇಳುವರಿ ಹೆಚ್ಚಿಸುವಲ್ಲಿ ಜಿಲ್ಲೆಯ ರೈತರು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕೃಷಿ ಇಲಾಖೆಯಿಂದ ಸಲಹೆಗಳನ್ನು ನೀಡಲಾಗಿದೆ. ಜಿಲ್ಲೆಯ ಪ್ರಸಕ್ತ ಸಾಲಿನಲ್ಲಿ ತೊಗರಿ ಬೆಳೆಯು ಸುಮಾರು 19,905 ಹೇಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿರುತ್ತದೆ. ತೊಗರಿ ಬೆಳೆಯಲ್ಲಿ ಹೆಚ್ಚಾಗಿ ಕಬ್ಬಿಣಾಂಶ, ಪ್ರೋಟೀನ್…