ALERT : ಅಂಗಡಿ, ವಾಣಿಜ್ಯ ಸಂಸ್ಥೆಗಳ ನೋಂದಣಿಗೆ ಸೂಚನೆ!

ಕೊಪ್ಪಳ : ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ನೋಂದಣಿ ಮಾಡಿಸಿಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಅವರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳನ್ನು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ…

0 Comments

ಆಗಸ್ಟ್ 05 ರಂದು ಕೊಪ್ಪಳದಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ!

ಕೊಪ್ಪಳ : ರಾಜ್ಯ ಸರ್ಕಾರದ ನೂತನ ಕಾರ್ಯಕ್ರಮ ಗೃಹ ಜೋತಿ ಯೋಜನೆಗೆ ಚಾಲನೆ ಕಾರ್ಯಕ್ರಮ ಆಗಸ್ಟ್ 05ರಂದು ಮಧ್ಯಾಹ್ನ 12.30 ಕ್ಕೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ…

0 Comments

ALERT : ನಾಳೆ (ಆಗಷ್ಟ್ 4ಕ್ಕೆ) ವಸತಿ ಶಾಲೆಗಳ 6ನೇ ತರಗತಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೌನ್ಸಲಿಂಗ್!

ಕೊಪ್ಪಳ : 2023-24ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಆಯ್ಕೆಯಾದ ವಿದ್ಯಾರ್ಥಿಗಳು ಕೌನ್ಸಲಿಂಗ್‌ಗೆ ಹಾಜರಾಗುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಅಲ್ಪಸಂಖ್ಯಾತರ…

0 Comments

GOOD NEWS : ಆಗಸ್ಟ್ 04ರಂದು ಕೊಪ್ಪಳದಲ್ಲಿ ಪಿಡಿಓ ಪರೀಕ್ಷೆಗೆ ಉಚಿತ ಕಾರ್ಯಾಗಾರ

ಕೊಪ್ಪಳ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಭೂಮಿ ಐಎಎಸ್ & ಕೆಎಎಸ್ ಸ್ಟಡಿ ಸರ್ಕಲ್ ಕೊಪ್ಪಳ ಇವರ ಸಹಯೋಗದಲ್ಲಿ ಪಿಡಿಓ ಪರೀಕ್ಷೆಗೆ ಉಚಿತ ಕಾರ್ಯಾಗಾರವನ್ನು ಆಗಸ್ಟ್ 04ರಂದು ಸಾಯಂಕಾಲ 4ಗಂಟೆಗೆ ನಗರದ ಸಾಹಿತ್ಯ ಭವನದ ಪಕ್ಕದಲ್ಲಿರುವ (ಅಶೋಕ ಸರ್ಕಲ್)…

0 Comments

BIG NEWS : ತುಂಗಭದ್ರಾ ಜಲಾಶಯದಿಂದ 5,575 ಕ್ಯೂಸೆಕ್ಸ್ ನೀರು ಬಿಡುಗಡೆ..!!

ಕಲ್ಯಾಣ ಕರ್ನಾಟಕದ ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾ ಜಲಾಶಯದಿಂದ 5,575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ…

0 Comments

ಸ್ವಾತಂತ್ರ್ಯೋತ್ಸವ-2023 : ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅಧ್ಯಕ್ಷತೆಯಲ್ಲಿ ಪೂರ್ವಭಾವಿಸಭೆ

ಕೊಪ್ಪಳ : ಆಗಷ್ಟ್ ಹದಿನೈದರಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ಸೂಚನೆ ನೀಡಿದರು. ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 02ರಂದು ಆಯೋಜಿಸಿದ್ದ ಪೂರ್ವಭಾವಿ ಸಭೆಯ…

0 Comments

LOCAL EXPRESS : ಅವರ ಅಪ್ಪಂದಿರ ಜತೆ ನಾನು ಕೆಲಸ‌ ಮಾಡಿದವನು. ಇವರು, ಈಗ ನಮ್ಮ ಮುಂದೆ ಧಿಮಾಕು : MLA ರಾಯರೆಡ್ಡಿ

ಕುಕನೂರು : 'ದೇವೆಗೌಡರ ಮಂತ್ರಿ ಮಂಡಲದಲ್ಲಿ ನಾನು ಮಿನಿಸ್ಟರ್ ಆಗಿದ್ದವನು, ‌ಈ ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೂ ಹೆದರುತ್ತಿದ್ದ. ಏನ್ ಮಾಡೊದು ಅವನ ಹಣೆ ಬರಹದಲ್ಲಿ ಬರೆದಿತ್ತು, ಮುಖ್ಯಮಂತ್ರಿ ಆಗಿಬಿಟ್ಟ' ಎಂದು ಶಾಸಕ ಬಸವರಾಜ ರಾಯರೆಡ್ಡಿಯವರು ಮಾಜಿ ಸಿಎಂ ಕುಮಾರಸ್ವಾಮಿಯನ್ನು ಏಕವಚನದಲ್ಲೇ…

0 Comments

Agriculture News : ರೈತರೇ ಗಮನಿಸಿ : ಇಲ್ಲಿದೆ ಮಹತ್ವದ ಸಲಹೆ..!

ಕೊಪ್ಪಳ : ಜಿಲ್ಲೆಯ ಏಕದಳ ಧಾನ್ಯ ಬೆಳೆಯಲ್ಲಿ ಕಂಟಕವಾಗಬಹುದಾದ ಹೊಸ ಕೀಟ ಪೀಡೆ, ಹುಸಿ ಸೈನಿಕ ಹುಳುವಿನ ನಿರ್ವಹಣಾ ಕ್ರಮಗಳು ಮತ್ತು ಸಾಮೂಹಿಕ ಹತೋಟಿ ಕ್ರಮ ಕೈಗೊಳ್ಳಲು ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ಅವರು ತಿಳಿಸಿದ್ದಾರೆ. ಮುಂಗಾರು ಹಂಗಾಮಿನಲ್ಲಿ…

0 Comments

JOB ALERT : ನೀವು ಉದ್ಯೋಗಕ್ಕಾಗಿ ಅರಸುತ್ತಿದ್ದಾರೆ, ಇಲ್ಲಿದೆ ಮಾಹಿತಿ..!!

ಕೊಪ್ಪಳ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ "ವಾಕ್ ಇನ್ ಇಂಟರ್‌ವ್ಯೂ"ವನ್ನು ಆಗಸ್ಟ್ 04ರ ಬೆಳಿಗ್ಗೆ 10.30 ರಿಂದ 2.30ರವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ. ಗುರುಕುಲ ಸಾಫ್ಟ್ವೇರ್ ಸಲ್ಯೂಷನ್ ಪ್ರವೇಟ್‌ ಲಿ, ಕೊಪ್ಪಳ ಮತ್ತು ಎನ್.ಒ.ಸಿ.…

0 Comments

LOCAL EXPRESS : ಕಾಂಗ್ರೆಸ್‌ ಸರ್ಕಾರ ಬಡವರ ಕಲ್ಯಾಣ ಸರ್ಕಾರ : ಶಾಸಕ ಬಸವರಾಜ ರಾಯರಡ್ಡಿ

ಕುಕನೂರು: 'ರಾಜ್ಯ ಸರ್ಕಾರದ 2023-24 ನೇ ಸಾಲಿನ ಆಯವ್ಯಯದಲ್ಲಿ ಮಂಡನೆ ಮಾಡಿ ಬಜೆಟ್ ಅನ್ನು ಸಹ ಹಂಚಿಕೆ ಮಾಡಿ ಇಡೀ ದೇಶದಲ್ಲಿ ಪ್ರತಿಯೋಂದು ಮನೆ ಮನೆಗೆ ಸರ್ಕಾರದ ಯೋಜನೆಗಳು ತಲುಪುವಂತಾಗಿದೆ. ನಮ್ಮ ಸರ್ಕಾರ ಬಡವರ ಕಲ್ಯಾಣ ಸರ್ಕಾರವಾಗಿದೆ ಎಂದು ಯಲಬುರ್ಗಾ ವಿಧಾನಸಭಾ…

0 Comments
error: Content is protected !!