LOCAL NEWS : ಉದ್ಯಮ ಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ: ಆಸಕ್ತರಿಂದ ಅರ್ಜಿ ಆಹ್ವಾನ…!!
ಪ್ರಜಾ ವೀಕ್ಷಣೆ ಸುದ್ದಿ : LOCAL NEWS : ಉದ್ಯಮ ಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ: ಆಸಕ್ತರಿಂದ ಅರ್ಜಿ ಆಹ್ವಾನ...!! ಕೊಪ್ಪಳ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ…