NEWS : ಕನಕಗಿರಿ ಜಾತ್ರೆಯಲ್ಲಿ ಮತದಾನ ಜಾಗೃತಿ : ಕಡ್ಡಾಯವಾಗಿ ಮತದಾನ ಮಾಡುವಂತೆ ಕರೆ..!
ಕನಕಗಿರಿ : ಪಟ್ಟಣದ ಐತಿಹಾಸಿಕ ಕನಕಾಚಲಪತಿ ದೇಗುಲದ ಜಾತ್ರೆ ನಿಮಿತ್ತ ಸೋಮವಾರ ದೇಗುಲಕ್ಕೆ ಆಗಮಿಸಿದ ಭಕ್ತಾದಿಗಳಿಗೆ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಈ ವೇಳೆ ತಾ.ಪಂ ಸಹಾಯಕ ನಿರ್ದೇಶಕರಾದ (ಗ್ರಾ.ಉ) ಚಂದ್ರಶೇಖರ್ ಬಿ ಕಂದಕೂರ್ ಅವರು…