KOPPAL NEWS : ನ.27 ರಂದು ಟ್ರಾನ್ಸ್ ಜೆಂಡರ್‌ರವರ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ
ಕೊಪ್ಪಳ : ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಕರ್ನಾಟಕ ರಾಜ್ಯ ಟ್ರಾನ್ಸ್ಜೆಂಡರ್ ನೀತಿ-2017 ನ್ನು ಜಾರಿಗೊಳಿಸಲಾಗಿದೆ. ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮತ್ತು ಜಿಲ್ಲಾ ಮಟ್ಟದಲ್ಲಿ ಟ್ರಾನ್ಸ್ಜೆಂಡರ್‌ರವರ ಶ್ರೇಯೋಭಿವೃದ್ಧಿಗಾಗಿ, ಅವರಿಗೆ ಸಮಾಜದಲ್ಲಿ ಗೌರವಯುತವಾದ ಅಸ್ತಿತ್ವ ಒದಗಿಸಲು ಹಾಗೂ ಸರ್ಕಾರದ ಯೋಜನೆಗಳನ್ನು…