Breaking News : ಪಟ್ಟಣದಲ್ಲಿ ತಡರಾತ್ರಿ ಮೋಬೈಲ್ ಶಾಪ್ ಕಳ್ಳತನ

ಕುಕನೂರು : ಪಟ್ಟಣ ಬಸ್ ನಿಲ್ದಾಣದ ಹತ್ತಿರದ ಚಂದ್ರಹಾಸ ಹೋಟೆಲ್ ಪಕ್ಕದಲ್ಲಿರುವ ರಾಜ್ ಸೆಲ್ ವರ್ಲ್ಡನಲ್ಲಿ ಶನಿವಾರ ತಡರಾತ್ರಿ ಕಳ್ಳತವಾಗಿದೆ. ಪಟ್ಟಣದ ರಮೀಜ್ ರಾಜಾಸಾಬ ಗುಡಿಹಿಂದಲ್ ಎಂಬುವರ ಮೋಬೈಲ್ ಶಾಪ್ ಕಳ್ಳತನವಾಗಿದ್ದು. ಶಾಪ್ ಹಿಂದುಗಡೆಯಿ0ದ ಶಾಪ್ ಶೀಟ್‌ನ್ನು ಕೊರೆದು ಒಳ ಹೋಗಿದ್ದಾರೆ.…

Continue ReadingBreaking News : ಪಟ್ಟಣದಲ್ಲಿ ತಡರಾತ್ರಿ ಮೋಬೈಲ್ ಶಾಪ್ ಕಳ್ಳತನ

BREAKING : ಕರ್ತವ್ಯನಿರತ KSRTC ಬಸ್ ನಿರ್ವಾಹಾಕ ಕಂ ಚಾಲಕ ಹೃದಯಾಘಾತದಿಂದ ಸಾವು!!

ಕುಕನೂರು : ತಾಲೂಕಿನ ಕಕ್ಕಿಹಳ್ಳಿ ತಾಂಡಾದ KSRTC ಬಸ್ ನಿರ್ವಾಹಾಕ ಕಂ ಚಾಲಕನಾಗಿದ್ದ ರವಿ ಬೆಳಗೆರಿ (ವರ್ಷ-47)ಯವರು ಇಂದು ಕರ್ತವ್ಯ ನಿರತವಾಗಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತರು ಚಿಕ್ಕಮಗಳೂರಿನ ಮೂಡಿಗೆರೆ ಬಸ್ ಡಿಪೋಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಬೆಳಗಿನ ಜಾವ ಕರ್ತವ್ಯದಲ್ಲಿ ಇರುವಾಗಲೇ…

Continue ReadingBREAKING : ಕರ್ತವ್ಯನಿರತ KSRTC ಬಸ್ ನಿರ್ವಾಹಾಕ ಕಂ ಚಾಲಕ ಹೃದಯಾಘಾತದಿಂದ ಸಾವು!!

LOCAL NEWS : ರಕ್ತದಾನ ಶಿಬಿರ : ‘ರಕ್ತದಾನ ಮಾಡಿ ಜೀವ ಕಾಪಾಡಿ’

ಕುಕನೂರು : ಜೀವ ರಕ್ಷಣೆಗೆ ಕಾರಣವಾಗುವ ರಕ್ತದಾನದಂತಹ ಮಹತ್ತರ ಕಾರ್ಯದಲ್ಲಿ ಭಾಗಿಯಾಗುವ ಸಾಮಾಜಿಕ ಕಾಳಜಿ ಬೆಳೆಸಿಕೊಳ್ಳಬೇಕು’ ಎಂದು ತಾಲ್ಲೂಕ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭಾಕರ್ ಆಚಾರ್ ಹೇಳಿದರು. ಕುಕನೂರು ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಮಾರುತೇಶ್ವರ ಕಾರ್ತಿಕೋತ್ಸವದ ಅಂಗವಾಗಿ ರಕ್ತದಾನ ಶಿಬಿರದಲ್ಲಿ ಯುವಕರ…

Continue ReadingLOCAL NEWS : ರಕ್ತದಾನ ಶಿಬಿರ : ‘ರಕ್ತದಾನ ಮಾಡಿ ಜೀವ ಕಾಪಾಡಿ’

LOCAL EXPRESS : ದಾಸಸಾಹಿತ್ಯದಿಂದ ಕನಕದಾಸರು ಸನ್ಮಾರ್ಗದ ಬೋಧನೆ : ರಾಯರಡ್ಡಿ

ಕುಕನೂರು : ಭಕ್ತಿ ಪಂಥ, ಭಕ್ತಿ ಮಾರ್ಗದ ಮುಖಾಂತರ ಕನಕದಾಸರು ದಾಸ ಸಾಹಿತ್ಯದಿಂದ ಲೋಕ ಕಲ್ಯಾಣ, ಜನಸಾಮಾನ್ಯರಿಗೆ ಸನ್ಮಾರ್ಗದ ಬೋಧನೆ ಮಾಡಿದವರು. ಕನಕದಾಸರು ಸರ್ವ ಶ್ರೇಷ್ಠ ಸಂತರಾಗಿ, ದಾಸ ಶ್ರೇಷ್ಠ ರಾಗಿದ್ದಾರೆ ಎಂದು ಶಾಸಕ ಬಸವರಾಜ ರಾಯರೆಡ್ಡಿ ಅವರು ಹೇಳಿದರು. ಗುರುವಾರ…

Continue ReadingLOCAL EXPRESS : ದಾಸಸಾಹಿತ್ಯದಿಂದ ಕನಕದಾಸರು ಸನ್ಮಾರ್ಗದ ಬೋಧನೆ : ರಾಯರಡ್ಡಿ

LOCAL NEWS : ಕಕ್ಕಿಹಳ್ಳಿ ಗ್ರಾಮದಲ್ಲಿ ಕರ್ನಾಟಕ 50 ರ ಜ್ಯೋತಿ ರಥ ಯಾತ್ರೆಗೆ ಶಾಲಾ ಮಕ್ಕಳಿಂದ ಅದ್ದೂರಿ ಸ್ವಾಗತ!

ಕುಕನೂರ : ತಾಲೂಕಿನ ಕಕ್ಕಿಹಳ್ಳಿ ಗ್ರಾಮದಲ್ಲಿ ಕರ್ನಾಟಕ 50 ರ ಸಂಭ್ರಮಾಚರಣೆಯ ಪ್ರಯುಕ್ತ ನಾಡದೆವಿ ಕನ್ನಡಾಂಬೆ ರಥವನ್ನು ಶಾಲಾ ಮಕ್ಕಳಿಂದ ನಿನ್ನೆ ಅದ್ಧೂರಿಯಾಗಿ ಸ್ವಾಗತ ಮಾಡಲಾಯಿತು. ಈ ವೇಳೆಯಲ್ಲಿ ತಾಲೂಕ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಹೆಚ್ ಪ್ರಾಣೇಶ್ ಮತ್ತು ತಾಲೂಕು ಪಂಚಾಯತ್…

Continue ReadingLOCAL NEWS : ಕಕ್ಕಿಹಳ್ಳಿ ಗ್ರಾಮದಲ್ಲಿ ಕರ್ನಾಟಕ 50 ರ ಜ್ಯೋತಿ ರಥ ಯಾತ್ರೆಗೆ ಶಾಲಾ ಮಕ್ಕಳಿಂದ ಅದ್ದೂರಿ ಸ್ವಾಗತ!

ತಳಕಲ್ ಗ್ರಾಮದಲ್ಲಿ ಮುಂಡರಗಿ ಅನ್ನದಾನೀಶ್ವರ ಶಾಖಾಮಠ ಸ್ಥಾಪನೆ

ಸಾಹಿತ್ಯ, ಧಾರ್ಮಿಕ, ಶಿಕ್ಷಣ ಕ್ಷೇತ್ರಕ್ಕೆ ಮುಂಡರಗಿ ಮಠದ ಸೇವೆ ಅಪಾರ-ಮುಂಡರಗಿಯ ನಾಡೋಜ ಶ್ರೀ. ಕುಕನೂರ ನ  : ಸಾಹಿತ್ಯಿಕವಾಗಿ, ಧಾರ್ಮಿಕವಾಗಿ ಮತ್ತು ಶೈಕ್ಷಣಿಕವಾಗಿ ಸೇವೆ ಸಲ್ಲಿಸಿದ ಹಲವಾರು ಮಠಗಳ ಜೊತೆಗೆ ಮುಂಡರಗಿ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠ ನೂರಾರು ಎಕರೆಗಿಂತ ಹೆಚ್ಚು ಭೂ…

Continue Readingತಳಕಲ್ ಗ್ರಾಮದಲ್ಲಿ ಮುಂಡರಗಿ ಅನ್ನದಾನೀಶ್ವರ ಶಾಖಾಮಠ ಸ್ಥಾಪನೆ

EXCLUSIVE NEWS : ಕಾಲು ಜಾರಿ ಕೆರೆಗೆ ಬಿದ್ದ ಬಾಲಕ ಸಾವು : ಗ್ರಾಮ ಪಂಚಾಯತಿಯ ನಿರ್ಲಕ್ಷ್ಯದ ಆರೋಪ…!!

ಕುಕನೂರು : ಕಾಲು ಜಾರಿ ಕೆರೆಗೆ ಬಿದ್ದು ಹದಿನಾಲ್ಕು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಹರಿಶಂಕರ ಬಂಡಿ ಗ್ರಾಮದಲ್ಲಿ ನಡೆದಿದೆ. ಶಿವನಂದಯ್ಯ ಶಂಕ್ರಯ್ಯ ಕಲ್ಮಠ (14) ಮೃತ ಬಾಲಕ. ಶಾಲೆ ಮುಗಿಸಿಕೊಂಡು ಮನೆಗೆ ಬಂದ ಬಾಲಕ…

Continue ReadingEXCLUSIVE NEWS : ಕಾಲು ಜಾರಿ ಕೆರೆಗೆ ಬಿದ್ದ ಬಾಲಕ ಸಾವು : ಗ್ರಾಮ ಪಂಚಾಯತಿಯ ನಿರ್ಲಕ್ಷ್ಯದ ಆರೋಪ…!!

EXCLUSIVE NEWS : ಅಕ್ರಮ ಮರಳು ದಂಧೆ..! : ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಪರಿಶೀಲನೆ!!

ಕೊಪ್ಪಳ : ಜಿಲ್ಲೆಯಾದ್ಯಂತ ಆಕ್ರಮವಾಗಿ ಮರಳು ದಂಧೆ ನಡೆಯುತ್ತಿದ್ದು, ಈ ಕುರಿತು ಅಧಿಕಾರಿಗಳು ಪರಿಶೀಲನೆ ಮಾಡದೆ. ಕರ್ತವ್ಯ ಲೋಪ ಮಾಡಲಾಗುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದರು. ಮರಳು ಸಾಗಣೆಗೆ ಪರವಾನಗಿ ಪಡೆದು ನಿಯಮ ಮೀರಿ ಆಕ್ರಮವಾಗಿ ಮರಳು ಸಾಗಾಣಿಕೆ ಮಾಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ…

Continue ReadingEXCLUSIVE NEWS : ಅಕ್ರಮ ಮರಳು ದಂಧೆ..! : ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಪರಿಶೀಲನೆ!!

Breaking News: ರಸ್ತೆ ಅಪಘಾತ, ಶಿಕ್ಷಕ ಶಾಂತವೀರಪ್ಪ ಬನ್ನಿಕೊಪ್ಪ ಸಾವು

ಕುಕನೂರು: ಪಟ್ಟಣದ ವಿದ್ಯಾನಂದ ಗುರುಕುಲ ಕಾಲೇಜ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ರಮಾಬಾಯಿ ಅಂಬೇಡ್ಕರ್ ಶಾಲೆಯ ಶಿಕ್ಷಕ ಶಾಂತವೀರಪ್ಪ ಬನ್ನಿಕೊಪ್ಪ (46) ಶಾಂತವೀರಪ್ಪ ಸಾವನ್ನಪ್ಪಿದ್ದಾರೆ. ಅಪಘಾತ ಆದ ವೇಳೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾ ಆಸ್ಪತ್ರೆ…

Continue ReadingBreaking News: ರಸ್ತೆ ಅಪಘಾತ, ಶಿಕ್ಷಕ ಶಾಂತವೀರಪ್ಪ ಬನ್ನಿಕೊಪ್ಪ ಸಾವು

ಕುಕನೂರ: ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ..!

ಕುಕನೂರ : 2023-24ನೇ ಸಾಲಿನ ಸ್ವಚ್ಛ ಭಾರತ್ ಮಿಷನ್ (ನಗರ) 2.0 ಅಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಕುಕನೂರ ಪಟ್ಟಣಕ್ಕೆ 54 ವೈಯಕ್ತಿಕ ಶೌಚಾಲಯದ ಗುರಿ ನೀಡಿದ್ದು, ಕುಕನೂರ ಪಟ್ಟಣದ ವ್ಯಾಪ್ತಿಯಲ್ಲಿ ವೈಯಕ್ತಿಕ ಶೌಚಾಲಯ ಹೊಂದದೇ ಇರುವ ಫಲಾನುಭವಿಗಳು ತಮ್ಮ ಸ್ವಂತ…

Continue Readingಕುಕನೂರ: ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ..!
error: Content is protected !!