LOCAL EXPRESS : ಇಂದಿನಿಂದ ಕುಕನೂರಿನಲ್ಲಿ ನ್ಯಾಯಾಲಯ ಉದ್ಛಾಟನೆ, ಕಾರ್ಯಾರಂಭ..!!
ಕುಕನೂರು : ಕುಕನೂರಿನಲ್ಲಿ ಇಟರ್ನರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ಉದ್ಛಾಟನಾ ಸಮಾರಂಭ ಇಂದು ಬೆಳಗ್ಗೆ 10 ಗಂಟೆಗೆ ಕುಕನೂರಿನ ಹಳೆಯ ತಾಲೂಕು ಪಂಚಾಯತ್ ಆವರಣದಲ್ಲಿ ನಡೆಯಲಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಗೌರವಾನ್ವಿತ…