ಕುಕನೂರ: ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ..!
ಕುಕನೂರ : 2023-24ನೇ ಸಾಲಿನ ಸ್ವಚ್ಛ ಭಾರತ್ ಮಿಷನ್ (ನಗರ) 2.0 ಅಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಕುಕನೂರ ಪಟ್ಟಣಕ್ಕೆ 54 ವೈಯಕ್ತಿಕ ಶೌಚಾಲಯದ ಗುರಿ ನೀಡಿದ್ದು, ಕುಕನೂರ ಪಟ್ಟಣದ ವ್ಯಾಪ್ತಿಯಲ್ಲಿ ವೈಯಕ್ತಿಕ ಶೌಚಾಲಯ ಹೊಂದದೇ ಇರುವ ಫಲಾನುಭವಿಗಳು ತಮ್ಮ ಸ್ವಂತ…