LOCAL NEWS : ಕಕ್ಕಿಹಳ್ಳಿ ತಾಂಡಾದ ಕ್ರೀಡಾಪಟುಗಳು ರಾಜ್ಯ ಮಟ್ಟಕ್ಕೆ ಆಯ್ಕೆ ! : ಊರಿನವರಿಗೆ ಎಲ್ಲಿಲ್ಲದ ಸಂತಸ..!!
ಕುಕನೂರು : ನಿನ್ನೆ ಕೊಪ್ಪಳದಲ್ಲಿ ನಡೆದ “ಜಿಲ್ಲಾ ಮಟ್ಟ ಪ್ರೌಢಶಾಲೆಗಳ ಕ್ರೀಡಾಕೂಟ”ದಲ್ಲಿ ಕುಕನೂರು ತಾಲೂಕಿನ ಕಕ್ಕಿಹಳ್ಳಿ ತಾಂಡಾದ (ಲಂಬಾಣಿ) ನಿವಾಸಿ ವಿದ್ಯಾರ್ಥಿಗಳಾದ ಶಶಿಕುಮಾರ ಕಾರಭಾರಿ, (10 ನೇ ತರಗತಿ ವಿದ್ಯಾರ್ಥಿ), ಅನ್ನಪೂರ್ಣೇಶ್ವರಿ ರಾಟಿಮನಿ (10ನೇ ತರಗತಿ ವಿದ್ಯಾರ್ಥಿನಿ), ಶೈಲಾ ಮನ್ನಾಪೂರ (8ನೇ…