ಜೆ.ಜೆ.ಎಮ್ ಕಾಮಗಾರಿಗಳನ್ನು ಶೀಘ್ರವಾಗಿ ಮುಕ್ತಾಯ ಮಾಡಲು : ಸಿ.ಇ.ಓ ರಾಹುಲ್ ರತ್ನಂ ಪಾಂಡೆ ಕರೆ
ಕುಕನೂರ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕುಕನೂರ ಮತ್ತು ಯಲಬುರ್ಗಾ ತಾಲೂಕಿಗೆ ಶುದ್ಧ ಕುಡಿಯುವ ನೀರು ಓದಗಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಸಂಭಂದಿಸಿದಂತೆ, ಜೆ.ಜೆ.ಎಮ್ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಕ್ತಾಯ ಗೊಳಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರು ಮತ್ತು…