SPECIAL POST : ಇಂದು ‘ರಾಷ್ಟ್ರೀಯ ಸಂವಿಧಾನ ದಿನ’
ಡಾ. ಬಿ ಆರ್. ಅಂಬೇಡ್ಕರ್ ಅವರು 1949ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸುವ ನಿರ್ಣಯವನ್ನು ಮಂಡಿಸಿದ್ದರು. ಇದಕ್ಕೆ ಸಂವಿಧಾನ ಸಭೆ ಒಪ್ಪಿಗೆ ನೀಡುವುದಕ್ಕೂ ಮೊದಲು, ಅಂದಿನ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಅವರಿಗೆ ಸಂವಿಧಾನವನ್ನು ಸಭೆಯು ಅಂಗೀಕರಿಸಿದ ಇದೇ ದಿನವನ್ನು 'ಸಂವಿಧಾನ…