‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಮಾದರಿಯಲ್ಲಿ 600 ನೂತನ ಶಾಲೆಗಳು ಆರಂಭ : ಸಚಿವ ಮಧು ಎಸ್.ಬಂಗಾರಪ್ಪ
ಶಿವಮೊಗ್ಗ: ರಾಜ್ಯದಲ್ಲಿ ಮುಂದಿನ 2 ವರ್ಷಗಳ ಅವಧಿಯಲ್ಲಿ ಬರೋಬ್ಬರಿ 500 ರಿಂದ 600 'ಕರ್ನಾಟಕ ಪಬ್ಲಿಕ್ ಸ್ಕೂಲ್' ಮಾದರಿಯಲ್ಲಿ ಶಾಲೆಗಳನ್ನು ಆರಂಭಿಸಲು ಉದ್ದೇಶ ವಿದೆ ಎಂದು ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಎಸ್.ಬಂಗಾರಪ್ಪ ತಿಳಿಸಿದರು.…