LOCAL NEWS : ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಆರೋಗ್ಯ ಘಟಕದ ಪ್ರಯೋಗಾಲಯ ಉದ್ಘಾಟನೆ..!
LOCAL NEWS : ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಆರೋಗ್ಯ ಘಟಕದ ಪ್ರಯೋಗಾಲಯ ಉದ್ಘಾಟನೆ..! ಯಲಬುರ್ಗಾ : ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿದ ಸಾರ್ವಜನಿಕ ಆರೋಗ್ಯ ಘಟಕದ ಸುಸಜ್ಜಿತವಾದ ಕಟ್ಟಡದಲ್ಲಿ ಪ್ರಯೋಗಾಲಯ ಉದ್ಘಾಟನೆ ಮಾಡಲಾಯಿತು. ಈ ವೇಳೆಯಲ್ಲಿ ಆರೋಗ್ಯ ರಕ್ಷಾ ಸಮಿತಿಯ…