ತಳಕಲ್ ಗ್ರಾಮದಲ್ಲಿ ಮುಂಡರಗಿ ಅನ್ನದಾನೀಶ್ವರ ಶಾಖಾಮಠ ಸ್ಥಾಪನೆ

ಸಾಹಿತ್ಯ, ಧಾರ್ಮಿಕ, ಶಿಕ್ಷಣ ಕ್ಷೇತ್ರಕ್ಕೆ ಮುಂಡರಗಿ ಮಠದ ಸೇವೆ ಅಪಾರ-ಮುಂಡರಗಿಯ ನಾಡೋಜ ಶ್ರೀ. ಕುಕನೂರ ನ  : ಸಾಹಿತ್ಯಿಕವಾಗಿ, ಧಾರ್ಮಿಕವಾಗಿ ಮತ್ತು ಶೈಕ್ಷಣಿಕವಾಗಿ ಸೇವೆ ಸಲ್ಲಿಸಿದ ಹಲವಾರು ಮಠಗಳ ಜೊತೆಗೆ ಮುಂಡರಗಿ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠ ನೂರಾರು ಎಕರೆಗಿಂತ ಹೆಚ್ಚು ಭೂ…

Continue Readingತಳಕಲ್ ಗ್ರಾಮದಲ್ಲಿ ಮುಂಡರಗಿ ಅನ್ನದಾನೀಶ್ವರ ಶಾಖಾಮಠ ಸ್ಥಾಪನೆ

Local News : ನರೇಗಾ ಯೋಜನೆಯ ಕಾಮಗಾರಿಯನ್ನು ಸಕಾಲದಲ್ಲಿ ಪೂರ್ಣಗೊಳಿಸಿಕೊಳ್ಳಿ : ಮಹೇಶ ಗೌಡರ

ಕುಕನೂರು : ನರೇಗಾ ಯೋಜನೆಯಡಿಯಲ್ಲಿ ಅನುಮೋದನೆಗೊಂಡ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಿಕೊಳ್ಳಿ ಎಂದು ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಮಹೇಶ ಗೌಡ ಹೇಳಿದರು.        ತಾಲೂಕಿನ ಬಳಗೇರಿ ಗ್ರಾಮದಲ್ಲಿ ಸೋಮವಾರ ಗ್ರಾಮದ ಗಣೇಶ ಕಟ್ಟಿಯಲ್ಲಿ ನೆಡೆದ ೨೦೨೪-೨೫ನೇ ಸಾಲಿನ ಮಹಾತ್ಮ…

Continue ReadingLocal News : ನರೇಗಾ ಯೋಜನೆಯ ಕಾಮಗಾರಿಯನ್ನು ಸಕಾಲದಲ್ಲಿ ಪೂರ್ಣಗೊಳಿಸಿಕೊಳ್ಳಿ : ಮಹೇಶ ಗೌಡರ

ಕುಕನೂರು : ದೀಪಾವಳಿ ಹಬ್ಬದ ಖರೀದಿ ಬಲು ಜೋರು

ಕುಕನೂರು : ದೀಪಾವಳಿ ಹಬ್ಬದ ಖರೀದಿ ಬಲು ಜೋರು ಬೆಳಕಿನ ಹಬ್ಬ ದೀಪಾವಳಿ ಎಲ್ಲಿಲ್ಲದ ಸಂಭ್ರಮ ಮನೆ ಮಾಡಿದೆ. ಕುಕನೂರು ಪಟ್ಟಣದಲ್ಲಿ ದೀಪಾವಳಿ ಹಬ್ಬದ ಖರೀದಿ ಬಲು ಜೋರು ನಡೆದಿದೆ. ಚಂಡು ಹೂವು, ಬಾಳೆ ಕಂಬ, ಸೇವಂತಿ, ಕಬ್ಬು, ಕುಂಬಳ ಕಾಯಿ…

Continue Readingಕುಕನೂರು : ದೀಪಾವಳಿ ಹಬ್ಬದ ಖರೀದಿ ಬಲು ಜೋರು

ಅಂದರ್ ಬಾಹರ್ ಗಿಲ್ಲ ಅವಕಾಶ. ಇಸ್ಪೀಟ್ ಜೂಜಾಟಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ಬ್ರೇಕ್

ಅಂದರ್ ಬಾಹರ್ ಗಿಲ್ಲ ಅವಕಾಶ. ಇಸ್ಪೀಟ್ ಜೂಜಾಟಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ಬ್ರೇಕ್ ಕುಕನೂರು : ಸಂಪ್ರದಾಯಿಕ ದೀಪಾವಳಿ ಹಬ್ಬದ ಆಚರಣೆ ವೇಳೆ ಪುರುಷರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದರೆ ಅಂತವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಕೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ…

Continue Readingಅಂದರ್ ಬಾಹರ್ ಗಿಲ್ಲ ಅವಕಾಶ. ಇಸ್ಪೀಟ್ ಜೂಜಾಟಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ಬ್ರೇಕ್

ತಹಸೀಲ್ದಾರ್ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ.

ತಹಸೀಲ್ದಾರ್ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ. ಕುಕನೂರು : ಕನ್ನಡ ನಾಡಿನ ವೀರ ನಾರಿ, ಚಿತ್ರದುರ್ಗ ಕೋಟೆಯ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿಯನ್ನು ತಹಸೀಲ್ದಾರ್ ಕಾರ್ಯಾಲಯದಲ್ಲಿ ಆಚರಣೆ ಮಾಡಲಾಯಿತು. ಕುಕನೂರು ತಾಲೂಕು ತಹಸೀಲ್ದಾರ್ ಎಚ್…

Continue Readingತಹಸೀಲ್ದಾರ್ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ.

LOCAL NEWS : ಪ್ರತಿಭಾ ಕಾರಂಜಿಯು ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರ ಹಾಕುವ ಮುಖ್ಯ ವೇದಿಕೆ : ಶಂಕ್ರಯ್ಯ

ಕೊಪ್ಪಳ : ತಾಲೂಕಿನ ಚಿಕ್ಕಬಗನಾಳ ಗ್ರಾಮದಲ್ಲಿ ಮಂಗಳವಾರದಂದು ಕುಣಿಕೇರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲಾತ್ಸೋವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಯ್ಯ, 'ಪ್ರತಿಭಾ ಕಾರಂಜಿಯು ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರ ಹಾಕುವ ಮುಖ್ಯ ವೇದಿಕೆಯಾಗಿದೆ.…

Continue ReadingLOCAL NEWS : ಪ್ರತಿಭಾ ಕಾರಂಜಿಯು ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರ ಹಾಕುವ ಮುಖ್ಯ ವೇದಿಕೆ : ಶಂಕ್ರಯ್ಯ

LOCAL NEWS : ಯೋಜನಾ ನಿರ್ದೇಶಕ ಕೃಷ್ಣಮೂರ್ತಿ ರವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ

ಯಲಬುರ್ಗಾ-ಕುಕನೂರ : ಇಂದು ಕುಕನೂರ ಮತ್ತು ಯಲಬುರ್ಗಾ ತಾಲೂಕಿನ "ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ" ಮತ್ತು "ವಸತಿ ಯೋಜನೆಗಳ" ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಭೆಯೂ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಕೊಪ್ಪಳ ಕೃಷ್ಣಮೂರ್ತಿ ರವರ…

Continue ReadingLOCAL NEWS : ಯೋಜನಾ ನಿರ್ದೇಶಕ ಕೃಷ್ಣಮೂರ್ತಿ ರವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ

LOCAL EXPRESS : ಬನ್ನಿಕೊಪ್ಪ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ!

ಕುಕನೂರು : ತಾಲೂಕಿನ ಬನ್ನಿಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ನಾಗರಾಜ್ ವೆಂಕಟಾಪುರ ಮಾತನಾಡಿ ಮಹರ್ಷಿ ವಾಲ್ಮೀಕಿಯರನ್ನು ಆದಿಕವಿ ಎಂದು ಕರೆಯಲಾಗುತ್ತದೆ. ಅವರು ಬರೆದ ರಾಮಾಯಣ ಎಂಬ ಮಹಾ ಗ್ರಂಥವು…

Continue ReadingLOCAL EXPRESS : ಬನ್ನಿಕೊಪ್ಪ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ!

ಅದ್ದೂರಿಯಾಗಿ ಜರುಗಿದ ಕುಕನೂರು ಮಹಾಮಾಯೆಯ (ದ್ಯಾಮವ್ವ) ರಥೋತ್ಸವ

ಕುಕನೂರು  :ಪಟ್ಟಣದ ಆರಾಧ್ಯ ದೇವತೆ, ಕರುಣಾಮಯಿ, ಭಾಗ್ಯಗಳ ವಿಧಾತೆ ತಾಯಿ ಮಹಾಮಾಯ ದೇವಿಯ ರಥೋತ್ಸವವು ಸೋಮವಾರ ಅದ್ದೂರಿಯಾಗಿ ಜರುಗಿತು. ನವರಾತ್ರಿ ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ೯ ದಿನಗಳ ಕಾಲ ವಿಶೇಷ ಪೂಜೆ ಪುನಸ್ಕಾರಗಳು ನಡೆದು ಇಂದು ಆಯುಧ ಪೂಜೆಯ ಪ್ರಯುಕ್ತ ರಥೋತ್ಸವ…

Continue Readingಅದ್ದೂರಿಯಾಗಿ ಜರುಗಿದ ಕುಕನೂರು ಮಹಾಮಾಯೆಯ (ದ್ಯಾಮವ್ವ) ರಥೋತ್ಸವ

ಕನ್ನಡ ಸೇನೆ ಕರ್ನಾಟಕ ತಾಲೂಕ ಅಧ್ಯಕ್ಷರಾಗಿ ಮಹೇಶ್ ದಿವಟರ್ ಆಯ್ಕೆ

ಕೊಪ್ಪಳ : ಅ.೨೦ ರಂದು ಕೊಪ್ಪಳ ನಗರದ ನಿರೀಕ್ಷಣಾ ಮಂದಿರದಲ್ಲಿ ನಡೆದ ಸಭೆಯಲ್ಲಿ ಕನ್ನಡ ಸೇನೆ ಕರ್ನಾಟಕ (ರಿ) ಸಂಘಟನೆಯ ಕೊಪ್ಪಳ ತಾಲೂಕ ಅಧ್ಯಕ್ಷನ್ನಾಗಿ ಮಹೇಶ್ ಬಿ ದಿವಟರ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಪ್ಪಳ ಕನ್ನಡ ಸೇನೆ ಕರ್ನಾಟಕ (ರಿ)…

Continue Readingಕನ್ನಡ ಸೇನೆ ಕರ್ನಾಟಕ ತಾಲೂಕ ಅಧ್ಯಕ್ಷರಾಗಿ ಮಹೇಶ್ ದಿವಟರ್ ಆಯ್ಕೆ
error: Content is protected !!