ಇಂದು ಭಾರತ ಮತ್ತು ಪಾಕಿಸ್ತಾನ ತಂಡಗಳ ಮುಖಾಮುಖಿ : ಹೈವೋಲ್ಟೇಜ್ ಪಂದ್ಯ ನೀರಿಕ್ಷೆ..!!
ನವದೆಹಲಿ : ಏಷ್ಯಾಕಪ್ 2023ರ ಗ್ರೂಪ್ ಹಂತದ ಪಂದ್ಯದಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಎರಡು ದೈತ್ಯರ ನಡುವಿನ ಹೈ ವೋಲ್ಟೇಜ್ ಪಂದ್ಯಕ್ಕೆ ಆತಿಥ್ಯ ವಹಿಸಲು ಸಜ್ಜಾಗಿದೆ. ಆದರೆ, ಕ್ಯಾಂಡಿಯಲ್ಲಿ ಪಂದ್ಯಕ್ಕೆ…