ಮಾಜಿ ದೇವದಾಸಿ ಮಹಿಳೆಯರ ಜಿಲ್ಲಾ ಮಟ್ಟದ ಆರೋಗ್ಯ ತಪಾಸಣೆ ಯಶಸ್ವಿ

ಕೊಪ್ಪಳ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ದೇವದಾಸಿ ಪುನರ್ವಸತಿ ಯೋಜನೆ ಕೊಪ್ಪಳ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜೂನ್ 27ರಂದು ಕೊಪ್ಪಳದ ವಿಕಲಚೇತನ ಸಮುದಾಯ ಭವನದಲ್ಲಿ…

0 Comments

SSLC ಫಲಿತಾಂಶ: ತಳಕಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉತ್ತಮ ಸಾಧನೆ

ಕೊಪ್ಪಳ : ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯು 2022-23ನೇ ಸಾಲಿನ SSLC ಫಲಿತಾಂಶ 100 ರಷ್ಟು ಆಗಿರುತ್ತದೆ ಎಂದು ವಸತಿ ಶಾಲೆ ಪ್ರಾಂಶುಪಾಲರು ತಿಳಿಸಿದ್ದಾರೆ. SSLC ಪರೀಕ್ಷೆಗೆ ವಸತಿ ಶಾಲೆಯ 57 ವಿದ್ಯಾರ್ಥಿಗಳು ವಿದ್ಯಾರ್ಥಿಗಳಲ್ಲಿ…

0 Comments

ವಿಶೇಷ ದಾಳಿ : ನಾಲ್ಕು ಕಿಶೋರ ಕಾರ್ಮಿಕರ ರಕ್ಷಣೆ

ಕೊಪ್ಪಳ : ಕೊಪ್ಪಳ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ ಅಡಿ ಜೂನ್ 21ರಂದು ವಿಶೇಷ ದಾಳಿ, ತಪಾಸಣೆ ಕೈಗೊಂಡು ನಾಲ್ಕು ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಬರುವ ಕೋಳಿ ಫಾರಂ, ಇಟ್ಟಂಗಿ…

0 Comments

ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೊಪ್ಪಳ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗಾಗಿ ಕೊಪ್ಪಳ ಮತ್ತು ಕುಷ್ಟಗಿ ತಾಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕಾಗಿ ಎಸ್.ಎಚ್.ಪಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಸರ್ಕಾರಿ ಅಥವಾ ಅಂಗೀಕೃತ…

0 Comments

ನಿತ್ಯ ಯೋಗಾಭ್ಯಾಸ ಉತ್ತಮ ಆರೋಗ್ಯಕ್ಕೆ ಸಹಕಾರಿ : ಸಂಸದ ಕರಡಿ ಸಂಗಣ್ಣ

ಕೊಪ್ಪಳ ಜೂನ್ 21 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಜಿಲ್ಲಾ ಸರ್ವ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ಜೂನ್ 21ರಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕೊಪ್ಪಳ…

0 Comments

ಕುಕನೂರ ತಾಲೂಕಿನ 15 ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ

ಕೊಪ್ಪಳ : ಕುಕನೂರ ತಾಲೂಕಿನ 15 ಗ್ರಾಮ ಪಂಚಾಯತಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿಗಾಗಿ ಜೂನ್ 20ರಂದು ಕುಕನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಆಯಾ ಗ್ರಾಮ ಪಂಚಾಯತಗಳ ಸದಸ್ಯರ ಸಭೆ ನಡೆಯಿತು. ಕುಕನೂರ ತಾಲೂಕಿನಲ್ಲಿ 15…

0 Comments

ವಯೋ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಗುರು ವಂದನೆ ಸಲ್ಲಿಸಿದ ಶಿಷ್ಯ ವರ್ಗ.

ಕುಕನೂರು: ತಾಲೂಕಿನ ಬೆಣಕಲ್ ನ ನೃಪತುಂಗ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಹೇಮಣ್ಣ ಎಚ್.ಎ ಅವರು ಇತ್ತೀಚಿಗೆ ವಯೋ ನಿವೃತ್ತಿ ಹೊಂದಿದ್ದು, 2000 ಇಸವಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಗುರುವಂದನ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳು ಗುರುಗಳ…

0 Comments

ಶಕ್ತಿ ಯೋಜನೆಗೆ ಚಾಲನೆ ನೀಡಿದ ಶಾಸಕ ಬಸವರಾಜ ರಾಯರಡ್ಡಿ

ಕುಕನೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಹಾಗೂ ಕಾಂಗ್ರೆಸ್ ನ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಶಾಸಕರು ಚಾಲನೆ ನೀಡಿದರು. ಕುಕನೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ರವಿವಾರ ಶಕ್ತಿ ಯೋಜನೆಗೆ ಚಾಲನೆ ಮಹಿಳೆಯರಿಂದಲೇ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ…

0 Comments

ಸಚಿವರಾದ ಬಳಿಕ ಶಿವರಾಜ ತಂಗಡಗಿ ತವರು ಜಿಲ್ಲೆಗೆ ಮೊದಲ ಭೇಟಿ

ಕೊಪ್ಪಳ : ನೂತನ ಸರ್ಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಶಿವರಾಜ ತಂಗಡಗಿ ಅವರು ಮೊಟ್ಟಮೊದಲನೇ ಬಾರಿಗೆ ಮೇ 29ರಂದು ತವರು ಜಿಲ್ಲೆ ಕೊಪ್ಪಳಕ್ಕೆ ಆಗಮಿಸಿದರು. ಪೂರ್ವ ನಿಗದಿಯಂತೆ ಸಚಿವರು ಮೊದಲಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿಗೆ…

0 Comments
error: Content is protected !!