BIG NEWS : ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ : ರೈತರ ಮುಖದಲ್ಲಿ ಮಂದಹಾಸ..!!
ವಿಜಯನಗರ (ಹೊಸಪೇಟೆ) : ರಾಜ್ಯದ ಮೂರು ಜಿಲ್ಲೆಗಳ ಜೀವನಾಡಿಯಾದ "ತುಂಗಭದ್ರಾ ಜಲಾಶಯ"ದ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಇದು ತ್ರಿವಳಿ ರಾಜ್ಯಗಳ ತುಂಗಭದ್ರಾ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದೆ. ಈಗ ಸದ್ಯ 9 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಒಳಹರಿವು ಬರುತ್ತಿದೆ ಎಂದು…