ನಿತ್ಯ ಯೋಗಾಭ್ಯಾಸ ಉತ್ತಮ ಆರೋಗ್ಯಕ್ಕೆ ಸಹಕಾರಿ : ಸಂಸದ ಕರಡಿ ಸಂಗಣ್ಣ
ಕೊಪ್ಪಳ ಜೂನ್ 21 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಜಿಲ್ಲಾ ಸರ್ವ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ಜೂನ್ 21ರಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕೊಪ್ಪಳ…