FLASH NEWS : ಕೊಪ್ಪಳ, ರಾಯಚೂರು & ಯಾದಗಿರಿ ಜಿಲ್ಲೆಗಳ ರೈತರಿಗೆ ಸಿಎಂ ಸಿದ್ದರಾಮಯ್ಯ “ಯುಗಾದಿ” ಗಿಫ್ಟ್‌..!!

FLASH NEWS : ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ರೈತರಿಗೆ ಸಿಎಂ ಸಿದ್ದರಾಮಯ್ಯ "ಯುಗಾದಿ" ಗಿಫ್ಟ್‌..!! ಪ್ರಜಾ ವೀಕ್ಷಣೆ ಸುದ್ದಿ ಡೆಸ್ಕ್‌ : ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ 2…

0 Comments

STATE NEWS: ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಗೆ ಪ್ರಮೋದ ಸೇರಿ 15 ಜನ ಆಯ್ಕೆ.

ಕೊಪ್ಪಳದ ಪ್ರಜಾವಾಣಿ ವರದಿಗಾರ  ಪ್ರಮೋದ ಸೇರಿ ೧೫ ಜನರಿಗೆ ಸ್ವಾಮಿವಿವೇಕಾನಂದ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ.  ಕೊಪ್ಪಳ: ಇಲ್ಲಿನ ಪ್ರಜಾವಾಣಿ ದಿನಪತ್ರಿಕೆ ಜಿಲ್ಲಾ ವರದಿಗಾರ ಪ್ರಮೋದ ಕುಲಕರ್ಣಿ ಸೇರಿ ದೇಶದ ೧೫ ಜನರಿಗೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಮತ್ತು…

0 Comments

BREAKING NEWS : ಕೊಪ್ಪಳದ ಭೀಮವ್ವ ಶಿಳ್ಳೆಕ್ಯಾತರಗೆ 2025ರ ಪದ್ಮಶ್ರೀ ಘೋಷಣೆ.

ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದ ತೊಗಲುಗೊಂಬೆ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿ‍ಳ್ಳೇಕ್ಯಾತರ ಅವರಿಗೆ 2025ರ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಕೊಪ್ಪಳ  : ತಾಲೂಕಿನ ಮೋರನಾಳ ಗ್ರಾಮದಲ್ಲಿ 1929ರಲ್ಲಿ ಜನಿಸಿದ ಭೀಮವ್ವ ಶಿಳ್ಳೆಕ್ಯಾತರ, ತೊಗಲುಗೊಂಬೆಯಾಟದಲ್ಲಿ ಅಂತರಾಷ್ಟ್ರೀಯ ಖ್ಯಾತಿಯನ್ನು ಪಡೆದಿದ್ದಾರೆ. ತಮ್ಮ14ನೇ ವಯಸ್ಸಿನಿಂದ…

0 Comments

Local News : ಆಶಾ ಕಾರ್ಯಕರ್ತೆಯರಿಗೆ ಮಾಸಿಕ ವೇತನ 15 ಸಾವಿರ ನಿಗದಿಪಡಿಸಲು ಆಗ್ರಹಿಸಿ ಪ್ರತಿಭಟನೆ.

  ಕುಕನೂರು : ಎ.ಐ.ಯು.ಟಿ.ಯು.ಸಿ ಗೆ ಸಂಯೋಜಿತಗೊAಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಯಿತು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಲಿಂಗರಾಜು ಅವರಿಗೆ ಮನವಿ ಸಲ್ಲಿಸಿದರು. ಬಳಿಕ ಆಶಾ ಕಾರ್ಯಕರ್ತೆಯರ ಸಂಘದ…

0 Comments

Local News: ಹಿರಿಯ ನಾಗರಿಕರ ಕೊಡುಗೆ ಸ್ಮರಿಸಿ, ಗೌರವಿಸಿ: ಮಲ್ಲಿಕಾರ್ಜುನ ತೊದಲಬಾಗಿ

  ಕೊಪ್ಪಳ: ಹಿರಿಯ ನಾಗರಿಕರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಅವರನ್ನು ಗೌರವಿಸಬೇಕು. ಸಮಾಜಕ್ಕೆ ಗುಣಮಟ್ಟದ ಮೌಲ್ಯವನ್ನು ನೀಡುವುದರ ಜೊತೆಗೆ ಸಮಾಜದ ಸಮತೋಲನದಲ್ಲಿ ಹಿರಿಯ ನಾಗರಿಕರ ಸಹಭಾಗಿತ್ವ ಅತೀ ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯತನ ಉಪ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ತೊದಲಬಾಗಿ ಅವರು…

0 Comments

ವಲಯಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಮಲಕನಮರಡಿಗೆ “ಸಮಗ್ರ ಪ್ರಶಸ್ತಿ”!

ಗಂಗಾವತಿ : ತಾಲೂಕಿನ ಮಲಕನಮರಡಿ ವಸತಿ ಶಾಲೆಯಲ್ಲಿ ಇತ್ತೀಚಿಗೆ ನಡೆದ ಬಸಾಪಟ್ಟಣ ವಲಯಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಮಲಕನಮರಡಿ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡಿರುತ್ತಾರೆ. ಬಾಲಕಿಯರ ಗುಂಪು ಆಟಗಳಲ್ಲಿ  ಖೋ ಖೋ ಆಟದಲ್ಲಿ ಭೂಮಿಕ ಮತ್ತು…

0 Comments

BIG UPDATE : ತುಂಗಭದ್ರಾ ಅಣೆಕಟ್ಟು ಅವಘಡ : ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ!

ವಿಜಯನಗರ : ಕಲ್ಯಾಣ ಕರ್ನಾಟಕದ ಜೀವ ನಾಡಿಯಾದ ತುಂಗಭದ್ರ ಆಣೆಕಟ್ಟು ಕ್ರಸ್ಟ್ ಗೇಟ್ ಕಟ್ ಆಗಿರುವಂತ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ ಸ್ಥಳದಲ್ಲಿದ್ದಂತ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರೊಂದಿಗೆ…

0 Comments

POLITICAL ROUND : ಬಿಜೆಪಿ ನೂತನ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳಗಣ್ಣನವರ್ ಗೆ ಅಭಿನಂದನೆಗಳ ಮಹಾಪೂರ.!!

ವಿಶೇಷ ವರದಿ : ಈರಯ್ಯ ಕುರ್ತಕೋಟಿ ಕುಕನೂರು : ಕೊಪ್ಪಳ ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕರಾದ ನವೀನ್ ಕುಮಾರ್ ಗುಳಗಣ್ಣನವರ್ ಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ, ಇಂದು ನವೀನ್ ಕುಮಾರ್ ಅವರು ಸ್ಥಳೀಯ ಇಟಗಿ ಮಹೇಶ್ವರ ದೇವಸ್ಥಾನದಲ್ಲಿ ಪೂಜೆ…

0 Comments

ವಿಶ್ವ ಕೌಶಲ್ಯ ಸ್ಪರ್ಧೆ: ಅರ್ಜಿ ಸಲ್ಲಿಕೆಗೆ ಜನವರಿ 7 ಕೊನೆಯ ದಿನ

ಕೊಪ್ಪಳ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಈ ಸ್ಪರ್ಧೆಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಹಂತಗಳಲ್ಲಿ ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲೆ,…

0 Comments

Big News : ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆಯ ದಿನಾಂಕ ಸುಳ್ಳು ವದಂತಿ

ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈ ಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ನಿಗದಿಯಾಗಿಲ್ಲ.
ಕೊಪ್ಪಳ: ಗ್ಯಾಸ್ ಏಜೆನ್ಸಿ ಗಳಲ್ಲಿ ಇ ಕೆವೈಸಿ ಮಾಡಿಸಿಕೊಳ್ಳಲು ಕೊನೆ ದಿನಾಂಕ ಇದೆ ಎಂಬುದು ಸುಳ್ಳು ವದಂತಿಯಾಗಿದೆ, ಅಲ್ಲದೆ ಅದಕ್ಕೆ ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆಯೂ ಇಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಕೊಪ್ಪಳ ತಿಳಿಸಿದೆ.

ಸಾರ್ವಜನಿಕರು ತಮ್ಮ ಗ್ಯಾಸ್ ಏಜೆನ್ಸಿಗಳಲ್ಲಿ ಈ ಕೆವೈಸಿ ಮಾಡಿಸಿಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಆದರೆ ಕೆಲವರು ಇದೇ ತಿಂಗಳು 30 ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಅಷ್ಟರೊಳಗಾಗಿ ಇ ಕೆವೈ ಸಿ ಮಾಡಿಸಿಕೊಳ್ಳದಿದ್ದರೆ ಸಬ್ಸಿಡಿ ಹಣ ಹಾಗೂ ಗ್ಯಾಸ್ ಸರಬರಾಜು ವ್ಯಥೆಯ ಆಗಲಿದೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದರಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸಾರ್ವಜನಿಕರು ಸಾಲಗಟ್ಟಿ ನಿಂತಿದ್ದಾರೆ. ಇದನ್ನು ಮನಗಂಡ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರಗಳ ವ್ಯವಹಾರ ಇಲಾಖೆ ಗ್ಯಾಸ್ ಏಜೆನ್ಸಿ ಗಳಲ್ಲಿ ಏಕೆ ವೈಸಿ ಮಾಡಿಸಿಕೊಳ್ಳಲು ಯಾವುದೇ ಕೊನೆಯ ದಿನಾಂಕ ನಿಗದಿಯಾಗಿರುವುದಿಲ್ಲ, ಅಲ್ಲದೆ ಇ ಕೆವೈ ಸಿ ಮಾಡಲು ಯಾವುದೇ ರೀತಿಯ ಹಣ ನೀಡುವ ಅವಶ್ಯಕತೆ ಇರುವುದಿಲ್ಲ ಆದ್ದರಿಂದ ಸಾರ್ವಜನಿಕರು ಈ ಸುಳ್ಳು ವದಂತಿಗೆ ಕಿವಿ ಕೊಡಬೇಡಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ. (more…)

0 Comments
error: Content is protected !!