BREAKING : “ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ” ಚಿತ್ರದ ಟ್ರೇಲರ್‌ನಿಂದ ರಮ್ಯಾ ಅವರ ವಿಡಿಯೊ ತುಣುಕು ತೆಗೆದುಹಾಕಬೇಕು ಎಂದು ನಿರ್ಮಾಣ ಸಂಸ್ಥೆಗೆ ಕೋರ್ಟ್‌ ನಿರ್ದೇಶನ..!!

ಬೆಂಗಳೂರು : "ನನ್ನ ವಿಡಿಯೊ ಕ್ಲಿಪ್ ಅನ್ನು ಚಿತ್ರ ಹಾಗೂ ಟ್ರೇಲರ್‌ನಲ್ಲಿ ಅನಧಿಕೃತವಾಗಿ ಬಳಸಲಾಗಿದೆ ಎಂದು ಆರೋಪಿಸಿ ನಟಿ ರಮ್ಯಾ ಸಲ್ಲಿಸಿರುವ ದಾವೆ ವಿಚಾರಣೆ ನಡೆಸಿದ 83ನೇ ಹೆಚ್ಚುವರಿ ಸೆಷನ್ಸ್ (ವಾಣಿಜ್ಯ ಕೋರ್ಟ್ ಸಂಖ್ಯೆ-84) ನ್ಯಾಯಾಲಯ ನಟಿ ರಮ್ಯಾ (ದಿವ್ಯ ಸ್ಪಂದನಾ)…

0 Comments

BIG BREAKING : 10 ಜನ ಬಿಜೆಪಿ ಶಾಸಕರ ಅಮಾನತು : ನಿಜಕ್ಕೂ ಕಲಾಪದಲ್ಲಿ ನಡೆದಿದ್ದೇನು..? ಇಲ್ಲಿದೆ ನೋಡಿ ವಿಡಿಯೋ..!!

https://youtu.be/JBKx2m0x5PY ಬೆಂಗಳೂರು: ಇಂದು ವಿಧಾನ ಸಭಾ ಕಲಾಪದಲ್ಲಿ ಡೆಪ್ಯುಟಿ ಸ್ಪೀಕರ್‍ ಮೇಲೆ ವಿಧೇಯಕವನ್ನು ಬಿಜೆಪಿ ಶಾಸಕರು ಹರಿದು ಮುಖದ ಮೇಲೆ ಎಸೆದ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ 10 ಶಾಸಕರನ್ನು ಅಮಾನತು ಮಾಡಲಾಗಿದೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ವಿಧಾನ ಸಭೆಯಿಂದ ಶಾಸಕರಾದ ಆರ್…

0 Comments

BIG BREAKING : 10 ಜನ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ಯುಟಿ ಖಾಧರ್‌..!!

ಬೆಂಗಳೂರು: ಇಂದು ವಿಧಾನ ಸಭಾ ಕಲಾಪದಲ್ಲಿ ಡೆಪ್ಯುಟಿ ಸ್ಪೀಕರ್ ಮೇಲೆ ವಿಧೇಯಕವನ್ನು ಬಿಜೆಪಿ ಶಾಸಕರು ಹರಿದು ಮುಖದ ಮೇಲೆ ಎಸೆದ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ 10 ಶಾಸಕರನ್ನು ಅಮಾನತು ಮಾಡಲಾಗಿದೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ವಿಧಾನ ಸಭೆಯಿಂದ ಶಾಸಕರಾದ ಆರ್ ಅಶೋಕ್,…

0 Comments

BREAKING : ರಾಜಧಾನಿಯಲ್ಲಿ ಐವರು ಶಂಕಿತ ಭಯೋತ್ಪಾದಕರ ಬಂಧನ..!! : ಅದೇನು ಅಂತೀರಾ ಈ ಸ್ಟೋರಿ ಕಂಪೀಟ್‌ ಓದಿ……!!

https://youtu.be/pjQfeFtyPfU ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಐವರು ಶಂಕಿತ ಭಯೋತ್ಪಾದಕರ ಬಂಧನ ಪ್ರಕರಣ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಕಲಾಪ ಆರಂಭದ ಮುನ್ನ ರಾಜಧಾನಿಯಲ್ಲಿ ಐವರು ಶಂಕಿತ ಭಯೋತ್ಪಾದಕರ ಬಂಧನ ಪ್ರಕರಣವೂ…

0 Comments

BREAKING : ಇಂದಿನಿಂದ 5 ದಿನಗಳ ಕಾಲ ಕೊಪ್ಪಳ ಜಿಲ್ಲಾದ್ಯಂತ ಮಳೆ : ಕುಕನೂರು ತಾಲೂಕಿನಲ್ಲಿ ಅತೀ ಹೆಚ್ಚು ಮಳೆ ಸಾಧ್ಯತೆ..!!

ಕೊಪ್ಪಳ : ರಾಜ್ಯದ ಕೆಲವು ಭಾಗಗಳಲ್ಲಿ ಇಂದಿನಿಂದ ಬರೋಬ್ಬರಿ ಐದು ದಿನಗಳ ಕಾಲ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಪ್ಪಳ ಜಿಲ್ಲಾದ್ಯಂತ ಇನ್ನು 5 ದಿನಗಳು ಸಾದಾರಣ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ. ಅದರಂತೆ ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ…

0 Comments

BREAKING : ರಾಜ್ಯದ ಜನತೆಗೆ ಸರ್ಕಾರದಿಂದ ಶುಭ ಸುದ್ದಿ…!!

ಬೆಂಗಳೂರು : ತುಳುನಾಡಿನ ಜನತೆಗೆ ಸರ್ಕಾರ ಶುಭ ಸುದ್ದಿ ನೀಡಿದೆ. ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರವು ಪೂರಕ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ನೀಡಿದರು. ಕಾಂಗ್ರೆಸ್‌ನ ಅಶೋಕ್‌…

0 Comments

BREAKING : ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಖಡಕ್‌ ಸೂಚನೆ..!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಸಹ ಭಾಗಿಯಾಗಿದ್ದರು. ಈ ಸಮಯದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋನಿಯಾ ಗಾಂಧಿ ಅವರು ಲೋಕಸಭಾ ಚುನಾವಣೆಯ ಖಡಕ್‌ ಸೂಚನೆ ಒಂದನ್ನು ನೀಡಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದ…

0 Comments

BIG BREAKING : ಇಂದೇ ಮಹಿಳೆಯರ ಖಾತೆಗೆ 2,000 ರೂ. : ಹೆಚ್ಚಿನ ಮಾಹಿತಿಗಾಗಿ ಈ ಸ್ಟೋರಿ ಓದಿ..!!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಕುಟುಂಬದಲ್ಲಿನ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ.ಗಳನ್ನು ನೀಡುವ "ಗೃಹ ಲಕ್ಷ್ಮಿ ಯೋಜನೆ"ಯನ್ನು ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಚಾಲನೆ ನೀಡಲಿದ್ದಾರೆ. ಈ ಬಗ್ಗೆ ನಿನ್ನೆ (ಮಂಗಳವಾರ)…

0 Comments

BREAKING : ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಭಾರೀ ಮಳೆ..!

ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಇಂದಿನಿಂದ ಬರೋಬ್ಬರಿ ಐದು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲಗಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಈಗಾಗಲೇ…

0 Comments

BIG BREAKING : ಗೃಹ ಲಕ್ಷ್ಮಿ ಯೋಜನೆ : ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಿದ ಸರ್ಕಾರ..!!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವದ ಯೋಜನೆಯಾದ ಕುಟುಂಬದಲ್ಲಿನ ಒಬ್ಬ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ನೀಡುವ “ಗೃಹ ಲಕ್ಷ್ಮಿ ಯೋಜನೆ”ಯ ಅಡಿಯಲ್ಲಿ ಜಮಾ ಆಗದೇ ಇದ್ದರೇ, ಏನು ಮಾಡಬೇಕು ಎನ್ನುವ ಬಗ್ಗೆಯೂ ಸರ್ಕಾರ ಮಾಹಿತಿಯನ್ನು ನೀಡದೆ.…

0 Comments
error: Content is protected !!